ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಿಜೋರಾಂ ಮುಖ್ಯಮಂತ್ರಿಯಾಗಿ ಝೊರಾಮ್ತಂಗ ಪ್ರಮಾಣ ವಚನ ಸ್ವೀಕಾರ

|
Google Oneindia Kannada News

ಐಜ್ವಲ್, ಡಿಸೆಂಬರ್ 15: ಮಿಜೋ ನ್ಯಾಶನಲ್ ಫ್ರಂಟ್(ಎಂಎನ್ ಎಫ್) ಅಧ್ಯಕ್ಷ ಝೊರಾಮ್ತಂಗ ಅವರು ಮಿಜೋರಾಂ ನ ಮುಖ್ಯಮಂತ್ರಿಯಾಗಿ ಶನಿವಾರ ಬೆಳಿಗ್ಗೆ ಪ್ರಮಾಣ ವಚನ ಸ್ವೀಕರಿಸಿದರು.

ರಾಜಸ್ಥಾನದ ಉಪಮುಖ್ಯಮಂತ್ರಿಯಾಗಿ ಸಚಿನ್ ಪೈಲಟ್ ಆಯ್ಕೆರಾಜಸ್ಥಾನದ ಉಪಮುಖ್ಯಮಂತ್ರಿಯಾಗಿ ಸಚಿನ್ ಪೈಲಟ್ ಆಯ್ಕೆ

ನವೆಂಬರ್ 28 ರಂದು ಮಿಜೋರಾಂನ 40 ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು. ಡಿಸೆಂಬರ್ 11 ರಂದು ಹೊರಬಿದ್ದ ಫಲಿತಾಂಶದಲ್ಲಿ ಒಟ್ಟು 26 ಕ್ಷೇತ್ರಗಳಲ್ಲಿ ಗೆದ್ದು ಬಹುಮತ ಸಾಧಿಸಿದ್ದ ಎಂಎನ್ ಎಫ್, ಆಡಳಿತಾರೂಡ ಕಾಂಗ್ರೆಸ್ ಅನ್ನು ಸೋಲಿಸಿತ್ತು.

ರಾಜಸ್ಥಾನಕ್ಕೆ ಅಶೋಕ್ ಗೆಹ್ಲೋಟ್ ಮುಖ್ಯಮಂತ್ರಿ, ಅಧಿಕೃತ ಘೋಷಣೆರಾಜಸ್ಥಾನಕ್ಕೆ ಅಶೋಕ್ ಗೆಹ್ಲೋಟ್ ಮುಖ್ಯಮಂತ್ರಿ, ಅಧಿಕೃತ ಘೋಷಣೆ

Zoramthanga takes oath as new CM of Mizoram

ಮಿಜೋ ಭಾಷೆಯಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದ ಝೊರಾಮ್ತಂ, ಅವರಿಗೆ ರಾಜ್ಯಪಾಲ ಕುಮ್ಮನಂ ರಾಜಶೇಖರನ್ ಅವರು ಪ್ರಮಾಣ ವಚನ ಬೋಧಿಸಿದರು. ಈ ಮೂಲಕ ಅವರು ಹತ್ತು ವರ್ಷಗಳ ನಂತರ ಮತ್ತೊಮ್ಮೆ ಈಶಾನ್ಯ ರಾಜ್ಯವಾದ ಮಿಜೋರಾಂನ ಮುಖ್ಯಮಂತ್ರಿಯಾಗಿ ನೇಮಕಗೊಂಡಿದ್ದಾರೆ.

English summary
Mizo National Front (MNF) supremo Zoramthanga was on Saturday sworn in as the new Chief Minister of Mizoram, where the party decimated the Congress in Assembly elections 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X