ನೇಪಾಳ: ಬಸ್ ಅಪಘಾತ, ಭಾರತದ ಯಾತ್ರಿಗಳ ಸಾವು
ಕಠ್ಮಂಡು, ಏ.22: ನೇಪಾಳದ ಧಾಡಿಂಗ್ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಬಸ್ ಅಪಘಾತದಲ್ಲಿ 12 ಮಂದಿ ಭಾರತೀಯರು ಮೃತಪಟ್ಟಿದ್ದಾರೆ. ಭಾರತದ ಯಾತ್ರಾರ್ಥಿಗಳು ಪಶುಪತಿನಾಥ ದೇಗುಲ ದರ್ಶನ ಮುಗಿಸಿಕೊಂಡು ಗೋರಖ್ ಪುರಕ್ಕೆ ಮರಳುತ್ತಿದ್ದಾಗ ಈ ದುರಂತ ಸಂಭವಿಸಿದೆ.
ಕಠ್ಮಂಡುವಿನಿಂದ ಗೋರಖ್ಪುರಕ್ಕೆ ಹೊರಟಿದ್ದ ಖಾಸಗಿ ಬಸ್ ಧಾಡಿಂಗ್ ಜಿಲ್ಲೆಯ ನೌಬಿಸೆ ಗ್ರಾಮದ ಬಳಿ ಬೆಟ್ಟದಿಂದ ಕೆಳಗುರುಳಿದಿದೆ. ನೇಪಾಳದಿಂದ ಸುಮಾರು 50-60 ಕಿ.ಮೀ ದೂರದಲ್ಲಿ ಜೈಪ್ರಿ ನದಿ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ.

ಮೃತಪಟ್ಟವರು ಎಲ್ಲರೂ ಗುಜರಾತ್ ಮೂಲದವರು ಎಂದು ತಿಳಿದು ಬಂದಿದೆ. ಇವರೆಲ್ಲ ನೇಪಾಳ ಪ್ರವಾಸ ಕೈಗೊಂಡಿದ್ದರು. ಗಾಯಗೊಂಡವರಲ್ಲಿ 6 ಜನರ ಸ್ಥಿತಿ ಗಂಭೀರವಾಗಿದೆ. ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ನೇಪಾಳದಲ್ಲಿ ಕಳೆದ ವರ್ಷ ಡಿಸೆಂಬರ್ ನಲ್ಲಿ ಬಸ್ ನದಿಗೆ ಬಿದ್ದು , 20 ಜನ ಮೃತಪಟ್ಟಿದ್ದರು.[ವರದಿ ಇಲ್ಲಿ ಓದಿ] (ಪಿಟಿಐ)
More From
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications