ರೋಹಿಂಗ್ಯಾ ಜನರನ್ನು ಹೊತ್ತು ಸಾಗುತ್ತಿದ್ದ ದೋಣಿ ಮುಳುಗಿ 12 ಸಾವು
ರೋಹಿಂಗ್ಯಾ ಜನರನ್ನು ಹೊತ್ತು ತರುತ್ತಿದ್ದ ದೋಣಿಯೊಂದು ಮುಳುಗಿದ ಪರಿಣಾಮ 12 ಮಂದಿ ಸಾವನ್ನಪ್ಪಿದ ಘಟನೆ ಇಂದು(ಅ.9) ಬೆಳಿಗ್ಗೆ ನಡೆದಿದೆ.

ಬಾಂಗ್ಲಾದೇಶ ಮತ್ತು ಮಯನ್ಮಾರ್ ಗಡಿಯ ನಾಫ್ ನದಿಯ ಮೂಲಕ ರೋಹಿಂಗ್ಯಾ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದು, ಹಲವರು ನಾಪತ್ತೆಯಾಗಿದ್ದಾರೆ. ಅವರ ಹುಡುಕಾಟ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.












Click it and Unblock the Notifications