ಟರ್ಕಿಯಲ್ಲಿ ಬಸ್ ಅಪಘಾತ: 13 ಜನ ಬಲಿ, 42 ಜನಕ್ಕೆ ಗಾಯ

ಅಂಕರಾ, ಜನವರಿ 20: ಟರ್ಕಿಯ ಅಂಕರಾ ಎಂಬಲ್ಲಿ ಇಂದು(ಜ.20) ನಡೆದ ಭಿಕರ ಬಸ್ ಅಪಘಾತದಲ್ಲಿ 13ಜನ ಮೃತರಾಗಿದ್ದು 42 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ವೇಗವಾಗಿ ಬರುತ್ತಿದ್ದ ಬಸ್ಸು ರಸ್ತೆಯ ಪಕ್ಕದಲ್ಲಿ ಮರಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಬಸ್ಸು ತೀರಾ ವೇಗವಾಗಿ ಬರುತ್ತಿದ್ದರಿಂದ ಬ್ರೇಕ್ ಹಾಕುವುದಕ್ಕೆ ಸಾಧ್ಯವಾಗದೆ, ನಿಯಂತ್ರಣ ತಪ್ಪಿ ಈ ಘಟನೆ ಸಂಭವಿಸಿದೆ.

ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ಕಲೆ ಹಾಕಲು ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ. ಮೃತರ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

13 dead, 42 injured in Turkey road accident

ಇತ್ತೀಚಿನ ದಿನಗಳಲ್ಲಿ ಈ ಪ್ರದೇಶದಲ್ಲಿ ಸಂಭವಿಸಿದ ಅತ್ಯಂತ ಭೀಕರ ಅಪಘಾತ ಇದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+