ಪಪುವಾ ನ್ಯೂ ಗಿನಿಯಾದಲ್ಲಿ ಪ್ರಬಲ ಭೂಕಂಪ: 16 ಮಂದಿ ಬಲಿ

ಪಪುವಾ ನ್ಯೂ ಗಿನಿಯಾ, ಫೆಬ್ರವರಿ 28: ಆಸ್ಟ್ರೇಲಿಯಾ ಗಡಿಯಲ್ಲಿರುವ ದ್ವೀಪ ರಾಷ್ಟ್ರ ಪಪುವಾ ನ್ಯೂ ಗಿನಿಯಾ ದಲ್ಲಿ ಸಂಭವಿಸಿದ 7.5 ತೀವ್ರತೆಯ ಪ್ರಬಲ ಭೂಕಂಪ 16 ಜನ ಅಸುನೀಗಿದ್ದಾರೆ.

ಸಾವಿನ ಸಂಖ್ಯೆ ಹೆಚ್ಚುವ ಸಂಭವವಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಈ ದೇಶದಲ್ಲಿ ಸಂಭವಿಸಿದ ಇದುವರೆಗಿನ ಅತ್ಯಂತ ಪ್ರಬಲ ಭೂಕಂಪ ಇದಾಗಿದೆ.

ಈ ದೇಶದ ರಾಜಧಾನಿ ಮೆಂಡಿಯಲ್ಲಿ ಭೂಕಂಪದಿಂದ ಹೆಚ್ಚಿನ ಹಾನಿಯಾಗಿದ್ದು, 200 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+