ಬಾಂಗ್ಲಾದ ಇಸ್ಕಾನ್ ಆಶ್ರಮದಲ್ಲಿ 31 ಮಂದಿಗೆ ಕೊರೊನಾ ಪಾಸಿಟಿವ್
ಢಾಕಾ, ಏಪ್ರಿಲ್ 27: ಬಾಂಗ್ಲಾದೇಶದಲ್ಲಿರುವ ಇಸ್ಕಾನ್ ಆಶ್ರಮದ 31 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು ಅವರನ್ನು ಆಶ್ರಮದಲ್ಲೇ ಲಾಕ್ಡೌನ್ ಮಾಡಲಾಗಿದೆ.
ಹೀಗಾಗಿ ಆಶ್ರಮವನ್ನೇ ಲಾಕ್ಡೌನ್ ಮಾಡ ಕೊರೊನಾ ವೈರಸ್ ಹರಡದಂತೆ ಎಚ್ಚರಿಕೆವಹಿಸಲಾಗಿದೆ. ಬಾಂಗ್ಲಾದೇಶದಲ್ಲಿ ಇದುವರೆಗೆ 5 ಸಾವಿರ ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. 140 ಮಂದಿ ಮೃತಪಟ್ಟಿದ್ದಾರೆ.
ಇಸ್ಕಾನ್ ಆಶ್ರಮದ 31 ಸದಸ್ಯರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಆಶ್ರಮವು ಸ್ವಾಮಿಭಾಗ್ ಪ್ರದೇಶದಲ್ಲಿದೆ.ಸೋಂಕಿತರನ್ನು ಐಸೋಲೇಷನ್ನಲ್ಲಿರಿಸಲಾಗಿದೆ. ಆಶ್ರಮ, ರಸ್ತೆ ಸೇರಿದಂತೆ ಸುತ್ತಮುತ್ತಲ ಪ್ರದೇಶವನ್ನು ಸಂಪೂರ್ಣವಾಗಿ ಲಾಕ್ಡೌನ್ ಮಾಡಲಾಗಿದೆ.

ಬಾಂಗ್ಲಾದೇಶದಲ್ಲಿ ಮೊದಲ ಸೋಂಕಿತ ಪ್ರಕರಣ ಮಾರ್ಚ್ 8ರಂದು ವರದಿಯಾಗಿತ್ತು. ಅಂದೇ ದೇವಸ್ಥಾನವನ್ನು ಮುಚ್ಚಲಾಗಿತ್ತು. ಇದೀಗ ಆಶ್ರಮದೊಳಗೆ 100ಕ್ಕೂ ಹೆಚ್ಚು ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.
ಆದರೆ ಕೊರೊನಾ ವೈರಸ್ ಕುರಿತು ಜಾಗೃತಿ ಮೂಡಿಸಿದರೂ ಕೂಡ ಇಷ್ಟೊಂದು ಮಂದಿ ಹೇಗೆ ಕೊರೊನಾ ವೈರಸ್ಗೆ ತುತ್ತಾಗಿದ್ದಾರೆ ಎನ್ನುವುದೇ ದೊಡ್ಡ ಪ್ರಶ್ನೆಯಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications