Afghanistan Earthquake : ಅಫ್ಘಾನಿಸ್ತಾನದಲ್ಲಿ ಮತ್ತೆ 4.3 ತೀವ್ರತೆಯ ಭೂಕಂಪ!
ಅಫ್ಘಾನಿಸ್ತಾನದಲ್ಲಿ ಬೆಳಿಗ್ಗೆ 09:07 ರ ಸುಮಾರಿಗೆ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ. ಭೂಕಂಪದ ಆಳವು ಭೂಮಿಯಿಂದ 186 ಕಿಮೀದಲ್ಲಿದೆ ಎಂದು ಅದು ಹೇಳಿದೆ.
Earthquake of Magnitude:4.3, Occurred on 04-02-2023, 09:07:23 IST, Lat: 36.64 & Long: 71.46, Depth: 186 Km ,Location: Afghanistan for more information Download the BhooKamp App https://t.co/sjDx0YlJfc pic.twitter.com/UEl3nhnwWi
— National Center for Seismology (@NCS_Earthquake) February 4, 2023
ಅಫ್ಘಾನಿಸ್ತಾನದಲ್ಲಿ ಕಳೆದ ವರ್ಷ ಜೂನ್‌ನಲ್ಲಿ ಭಯಾನಕ ಭೂಕಂಪ ಸಂಭವಿಸಿತ್ತು. ಇದರಿಂದಾಗಿ 1000 ಮಂದಿ ಮೃತಪಟ್ಟಿದ್ದಾರೆ ಮತ್ತು 1500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಇದರಿಂದ ಚೇತರಿಸಿಕೊಳ್ಳುತ್ತಿರುವಾಗಲೇ ದೇಶದ ಪೂರ್ವ ಭಾಗದಲ್ಲಿ ರಿಕ್ಟರ್ ಮಾಪಕದಲ್ಲಿ 6.1ರ ತೀವ್ರತೆಯಲ್ಲಿ ಭೂಮಿ ಕಂಪಿಸಿತು.

ಇದರಿಂದಾಗಿ ಪಾಕ್ಟಿಕಾ ಪ್ರಾಂತ್ಯದಲ್ಲಿ ಅತಿ ಹೆಚ್ಚು ಸಾವು-ನೋವುಗಳು ಸಂಭವಿಸಿ ಎಂದು ತಾಲಿಬಾನ್ ಆಡಳಿತದಲ್ಲಿನ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಖ್ಯಸ್ಥ ಮೊಹಮ್ಮದ್ ನಸೀಮ್ ಹಕ್ಕಾನಿ ತಿಳಿಸಿದ್ದಾರೆ.












Click it and Unblock the Notifications