• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಫಿಲಿಪೈನ್ಸ್‌ 6.4 ತೀವ್ರತೆಯ ಭೂಕಂಪ

|

ಮನೀಲ, ಆಗಸ್ಟ್ 18 : ಫಿಲಿಪೈನ್ಸ್‌ನ ಮನೀಲ ಬಳಿ 6.4 ತೀವ್ರತೆಯ ಭೂಕಂಪ ಉಂಟಾಗಿದೆ. ಭೂಕಂಪದಿಂದಾಗಿ ಯಾವುದೇ ಹಾನಿ ಉಂಟಾದ ಬಗ್ಗೆ ಇದುವರೆಗೂ ಮಾಹಿತಿ ಸಿಕ್ಕಿಲ್ಲ.

ಮಂಗಳವಾರ ಬೆಳಗ್ಗೆ ಭಾರತೀಯ ಕಾಲಮಾನ 5.33ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆಯ ಕಂಪನ ದಾಖಲಾಗಿದೆ ಎಂದು ಹೇಳಿದೆ.

ಭೂಮಿಯಿಂದ 124 ಅಡಿ ಆಳದಲ್ಲಿ 10 ಕಿ. ಮೀ.ಗಳ ತನಕ ಕಂಪನ ಉಂಟಾಗಿದೆ ಎಂದು ತಿಳಿದುಬಂದಿದೆ. ಆದರೆ, ಭೂಕಂಪದಿಂದಾಗಿ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

English summary
6.4 magnitude of earthquake reported at Manila in Philippines. National Centre for Seismology (NCS) confirms the earthquake.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X