ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಪಾನ್‌ನಲ್ಲಿ 6.8 ತೀವ್ರತೆಯ ಪ್ರಬಲ ಭೂಕಂಪ

|
Google Oneindia Kannada News

ಟೋಕ್ಯೋ, ಮೇ 1: ಜಪಾನ್‌ನಲ್ಲಿ 6.8 ತೀವ್ರತೆಯ ಭೂಕಂಪವಾಗಿದ್ದು, ಯಾವುದೇ ಸುನಾಮಿ ಎಚ್ಚರಿಕೆ ಇಲ್ಲ ಎಂದು ಹೇಳಲಾಗಿದೆ.

ಜಪಾನ್‌ನ ಈಶಾನ್ಯ ಕರಾವಳಿಯಲ್ಲಿ ಭೂಕಂಪ ಸಂಭವಿಸಿದೆ, ಯಾವುದೇ ಆಸ್ತಿಪಾಸ್ತಿ ನಷ್ಟ ಉಂಟಾಗಿಲ್ಲ.ಭೂಕಂಪ ಇಶಿನೊಮಾಕಿಯಲ್ಲಿ 47 ಕಿ.ಮೀ ಆಳದಲ್ಲಿ ಸಂಭವಿಸಿದೆ.

ಇಂಡೋನೇಷಿಯಾದ ಭೂಕಂಪಕ್ಕೆ ಬಲಿಯಾದವರ ಸಂಖ್ಯೆ ಏರಿಕೆಇಂಡೋನೇಷಿಯಾದ ಭೂಕಂಪಕ್ಕೆ ಬಲಿಯಾದವರ ಸಂಖ್ಯೆ ಏರಿಕೆ

ಮಿಯಾಗಿ ಬಳಿ ಭೂಕಂಪದ ಕೇಂದ್ರ ಬಿಂದು ಇದೆ ಎನ್ನಲಾಗಿದೆ, 2011ರಲ್ಲಿ ಇದೇ ಪ್ರದೇಶದಲ್ಲಿ ಸಂಭವಿಸಿದ ಸುನಾಮಿಯಲ್ಲಿ 18 ಸಾವಿರಕ್ಕೂ ಅಧಿಕ ಜನರು ಪ್ರಾಣ ಕಳೆದುಕೊಂಡಿದ್ದರು ಎಂದು ಯುನೈಟೆಡ್ ಸ್ಟೇಟ್ಸ್ ಜಿಯಾಲಾಜಿಕಲ್ ಸರ್ವೇ ತಿಳಿಸಿದೆ.

6.8 Magnitude Earthquake Rattles Japan, No Tsunami Warning Issued

ಯುಎಸ್‌ಜಿಎಸ್ ಹಾಗೂ ಜಪಾನ್ ಹವಾಮಾನ ಸಂಸ್ಥೆ ಭೂಕಂಪದ ಬಳಿಕ ಯಾವುದೇ ಸುನಾಮಿ ಅಪಾಯವಿಲ್ಲ ಎಂದು ಹೇಳಿದೆ. ಪೂರ್ವ ಕರಾವಳಿಯ ಕೆಲವು ಭಾಗಗಳಲ್ಲಿ ಬಲವಾಗಿ ಭೂಮಿ ನಡುಗುವ ಅನುಭವವಾಗಿದೆ, ಟೋಕಿಯೋದಲ್ಲಿಯೂ ಈ ಅನುಭವವಾಗಿದೆ ಎಂದು ಹೇಳಲಾಗಿದೆ.

ದೇಶದಲ್ಲಿ ಪದೇ ಪದೇ ಭೂಕಂಪ ಸಂಭವಿಸಿರುತ್ತದೆ ಹೀಗಾಗಿ ಅಲ್ಲಿನ ಕಟ್ಟಡಗಳ ನಿರ್ಮಾಣ ಸಮಯದಲ್ಲೇ ಇದೆಲ್ಲಕ್ಕೂ ಸಿದ್ಧವಿರುವಂತಹ ಕಟ್ಟಡಗಳನ್ನೇ ನಿರ್ಮಿಸಲಾಗುತ್ತದೆ.

English summary
A 6.8-magnitude earthquake struck off Japan's northeastern coast on Saturday but no tsunami warning was issued, Japanese and US authorities said, with no immediate reports of damage.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X