ಮೆಕ್ಸಿಕೋದಲ್ಲಿ ಮತ್ತೆ ಭೂಕಂಪ: 7.2 ತೀವ್ರತೆ ದಾಖಲು

ಮೆಕ್ಸಿಕೋ ನಗರ, ಫೆಬ್ರವರಿ 17: ದಕ್ಷಿಣ ಮತ್ತು ಮಧ್ಯ ಮೆಕ್ಸಿಕೋದಲ್ಲಿ ಶುಕ್ರವಾರ ಸಂಜೆ ಭೀಕರ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪನದಲ್ಲಿ 7.2 ತೀವ್ರತೆ ದಾಖಲಾಗಿದೆ.

ಇದುವರೆಗೂ ಯಾವುದೇ ಸಾವು ನೋವಿನ ಕುರಿತು ವರದಿಯಾಗಿಲ್ಲ. ಮೆಕ್ಸಿಕೋದ ಪಿನೊಟೊಪಾ ಪ್ರದೇಶದ ಈಶಾನ್ಯ ಭಾಗದ ಒಕ್ಸಾಕಾ ಪ್ರದೇಶವನ್ನು ಭೂಕಂಪ ಕೇಂದ್ರ ಎಂದು ಗುರುತಿಸಲಾಗಿದೆ.

7.2 magnitude earthquake jolts Mexico

ಭೂಕಂಪದಿಂದಾಗಿ ಹಲವು ಕಟ್ಟಡಗಳು ನೆಲಸಮವಾಗಿವೆ ಎಂದು ವರದಿಯಾಗಿದೆಯಾದರೂ, ಸಾವು-ನೋವಿನ ಕುರಿತು ನಿಖರ ಮಾಹಿತಿ ಲಭ್ಯವಿಲ್ಲ.

2017 ರ ಸೆಪ್ಟೆಂಬರ್ ನಲ್ಲಿ ಇಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ 370 ಕ್ಕೂ ಹೆಚ್ಚು ಜನ ಮೃತರಾಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+