ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ: 7 ಸಾವು, ನೂರಾರು ಮಂದಿಗೆ ಗಾಯ

|
Google Oneindia Kannada News

ಜಕಾರ್ತಾ, ಜನವರಿ 15: ಇಂಡೋನೇಷ್ಯಾದಲ್ಲಿ 6.2 ಮ್ಯಾಗ್ನಿಟ್ಯೂಟ್ ಪ್ರಬಲ ಭೂಕಂಪ ಸಂಭವಿಸಿದ್ದು, ಏಳು ಮಂದಿ ಮೃತಪಟ್ಟಿದ್ದು, ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಶುಕ್ರವಾರ ಬೆಳಗ್ಗೆ ಭೂಕಂಪ ಸಂಭವಿಸಿದೆ. ಇಂಡೋನೇಷ್ಯಾದ ಸುಲವೇಸಿಯಲ್ಲಿ ಸಂಭವಿಸಿದೆ. ಮಜಾನೆ ನಗರದಿಂದ 3.73 ಕಿ.ಮೀ ದೂರದಲ್ಲಿ ಭೂಕಂಪದ ಕೇಂದ್ರಬಿಂದುವಿದೆ. 10 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ.

140 ವರ್ಷಗಳಲ್ಲೇ ಕ್ರೊಯೇಷಿಯಾ ಕಂಡ ಅತಿ ಪ್ರಬಲ ಭೂಕಂಪ140 ವರ್ಷಗಳಲ್ಲೇ ಕ್ರೊಯೇಷಿಯಾ ಕಂಡ ಅತಿ ಪ್ರಬಲ ಭೂಕಂಪ

ಪ್ರಾಥಮಿಕ ಮಾಹಿತಿಯಲ್ಲಿ 4 ಮಂದಿ ಮೃತಪಟ್ಟಿದ್ದು, 637 ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಈಗ ಬಂದಿರುವ ಮಾಹಿತಿ ಪ್ರಕಾರ ಏಳು ಮಂದಿ ಮೃತಪಟ್ಟಿದ್ದಾರೆ.

7 Killed, Hundreds Injured After Strong Quake In Indonesias Sulawesi

ಶುಕ್ರವಾರ ಬೆಳಗಿನ ಜಾವ 1 ಗಂಟೆ ವೇಳೆಗೆ ಭೂಕಂಪ ಸಂಭವಿಸಿದೆ. 60ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಏಳು ಸೆಕೆಂಡ್‌ಗಳ ಕಾಲ ಭೂಕಂಪ ಸಂಭವಿಸಿದೆ. ಆದರೆ ಸುನಾಮಿ ಎಚ್ಚರಿಕೆ ನೀಡಿಲ್ಲ.

ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಎರಡು ಹೋಟೆಲ್‌ಗಳು, ಗವರ್ನರ್ ಕಚೇರಿ ಸೇರಿದಂತೆ ಹಲವು ಕಟ್ಟಡಗಳಿಗೆ ಹಾನಿಯಾಗಿದೆ.

English summary
A 6.2-magnitude earthquake on Indonesia's Sulawesi island killed at least seven people and injured hundreds on Friday, the country's disaster mitigation agency said, as panicked residents fled to safer areas after many buildings were damaged.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X