ವೈರಲ್ ಆಯ್ತು ವಿಮಾನ ಹೈಜಾಕ್ ವಿಡಿಯೋ... ಅಸಲಿ ಕತೆಯೇ ಬೇರೆ!
Recommended Video
ಮೆಕ್ಸಿಕೋ, ಅಕ್ಟೋಬರ್ 22: ಮೆಕ್ಸಿಕನ್ ವಿಮಾನವೊಂದು ಹೈಜಾಕ್ ಆಗಿದೆ ಎಂಬ ವಿಡಿಯೋವೊಂದು ಟ್ವಿಟ್ಟರ್ ನಲ್ಲಿ ಹರಿದಾಡಿ ಸಾಕಷ್ಟು ಆತಂಕ ಸೃಷ್ಟಿಯಾಗಿತ್ತು.
ವಿಮಾನದಲ್ಲಿರುವವರೆಲ್ಲ ಸುರಕ್ಷಿತವಾಗಿರಲಿ ಎಂದು ಹಲವರು ಪ್ರಾರ್ಥನೆ ಸಹ ಸಲ್ಲಿಸಿದ್ದರು. ಆದರೆ ಈ ವಿಡಿಯೋದ ಅಸಲಿ ಕತೆ ಬೇರೆ ಇದೆ ಎಂಬುದು ಮಾಧ್ಯಮವೊಂದು ವರದಿ ಮಾಡಿದೆ.

"ಇದು ವಿಮಾನಯಾನ ಸಿಬ್ಬಂದಿಗೆ ತರಬೇತಿ ನೀಡುವುದಕ್ಕಾಗಿ ಮಾಡಿದ ಡ್ರಿಲ್ ಆಗಿದ್ದು, ಹೈಜಾಕ್ ಸುದ್ದಿ ಸುಳ್ಳು" ಎಂದು ವಿಮಾನಯಾನ ಸಂಸ್ಥೆ ಕೂಡ ವಿವರಣೆ ನೀಡಿದೆ.
A plane got hijacked with passengers in Mexico hope everyone is safe pic.twitter.com/IHhN43epZC
— Primo (@TheNames_JH) October 18, 2019
ಈ ವಿಡಿಯೋದಲ್ಲಿ ಕೆಲವರು ರೈಫಲ್ ಗಳನ್ನು ಹಿಡಿದು ವಿಮಾನದಲ್ಲಿ ಓಡಾಡುತ್ತಿರುವ ದೃಶ್ಯವಿದ್ದು, ಅದನ್ನು ಯಾರೋ ಟ್ವಿಟ್ಟರ್ ನಲ್ಲಿ ಶೇರ್ ಮಾಡಿದ್ದರು. ಈ ವಿಡಿಯೋವನ್ನು ಇದುವರೆಗೆ ಸುಮಾರು 34000 ಜನರು ರೀಟ್ವೀಟ್ ಮಾಡಿದದ್ದು, 3 ಮಿಲಿಯನ್ ಜನ ವೀಕ್ಷಿಸಿದ್ದಾರೆ.
ವಿಡಿಯೋದ ನಿಖರತೆಯನ್ನು ಪರಿಶೀಲಿಸದೆ ನೂರು ಜನ ಈ ಪೋಸ್ಟ್ ಅನ್ನು ನೋಡಿ, ಪ್ರಯಾಣಿಕರು ಸುರಕ್ಷಿತವಾಗಿ ಹಿಂದಿರುಗಲಿ ಎಂಬ ಕಾಳಜಿ ವ್ಯಕ್ತಡಿಸಿದ್ದರು. ನಂತರ ಅಸಲಿ ಕತೆ ತಿಳಿದು, ನಗೆಪಾಟಲಾಗಿದ್ದಾರೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications