ಕಾಬೂಲ್: ಹೋಟೆಲ್ ಮೇಲೆ ಉಗ್ರರ ದಾಳಿ, ಹಲವಾರು ಮಂದಿ ಸಾವು
ಕಾಬೂಲ್, ಜನವರಿ 21: ನಾಲ್ವರು ಸಶಸ್ತ್ರ ಉಗ್ರರ ದಾಳಿಗೆ ಕಾಬೂಲಿನ ಇಂಟರ್ ಕಾಂಟಿನೆಂಟಲ್ ಹೋಟೆಲ್ ನಲುಗಿದೆ. ಶನಿವಾರ ತಡರಾತ್ರಿ ನಡೆದ ಈ ದಾಳಿಯಲ್ಲಿ ಸುಮಾರು 15ಕ್ಕೂ ಅಧಿಕ ಮಂದಿ ಸಾವಿಗೀಡಾಗಿರುವ ವರದಿಗಳು ಬಂದಿವೆ, ಆದರೆ, ಇನ್ನೂ ಸಾವು-ನೋವಿನ ವಿವರಗಳಿ ಲಭ್ಯವಾಗಿಲ್ಲ.
2011ರಲ್ಲಿ ಇದೇ ಹೋಟೆಲ್ ಮೇಲೆ ತಾಲಿಬಾನಿ ಉಗ್ರರು ಆತ್ಮಾಹುತಿ ದಾಳಿ ನಡೆಸಿ, 21 ಮಂದಿಯನ್ನು ಕೊಂದಿದ್ದರು. ಆದರೆ, ಇಂದಿನ ದಾಳಿಯ ಹೊಣೆಯನ್ನು ಇನ್ನೂ ಯಾವುದೇ ಉಗ್ರ ಸಂಘಟನೆ ಹೊತ್ತುಕೊಂಡಿಲ್ಲ.

ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಈ ಹೋಟೆಲಿನಲ್ಲಿ ಐಟಿ ಸಮ್ಮೇಳನ ಆಯೋಜಿಸಲಾಗಿತ್ತು. ಇದು ಉಗ್ರರ ಟಾರ್ಗೆಟ್ ಇರಬಹುದು ಎಂದು ಶಂಕಿಸಲಾಗಿದೆ ಎಂದು ವಿದೇಶಾಂಗ ವಕ್ತಾರರು ಹೇಳಿದ್ದಾರೆ.
Security Alert for #Kabul, #Afghanistan: reports that extremist groups may be planning an attack against hotels in Kabul, such as the Hotel Baron near Hamid Karzai Int'l Airport. Review suggested actions in attached image. For more information, visit: https://t.co/vxivPWIHOP pic.twitter.com/CrCIpXbC2e
— Travel - State Dept (@TravelGov) January 18, 2018
ಕಾಬೂಲ್ ನಲ್ಲಿರುವ ಹೋಟೆಲ್ ಗಳ ಮೇಲೆ ದಾಳಿಯ ಬಗ್ಗೆ ಇತ್ತೀಚೆಗೆ ಯುಎಸ್ ರಾಯಭಾರಿ ಕಚೇರಿ ಎಚ್ಚರಿಕೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications