ಗಾಜಾ ಪಟ್ಟಿಯಲ್ಲಿ ನಿಲ್ಲದ ಹಿಂಸಾಚಾರ, ಕದನ ವಿರಾಮ ಘೋಷಣೆ ಮಾಡಿದ್ದರೂ ಸಾವು & ನೋವು?
ಗಾಜಾ ಪಟ್ಟಿಯಲ್ಲಿ ಈಗಾಗಲೇ ಹಲವಾರು ಸಮಸ್ಯೆಗಳು ಸೃಷ್ಟಿಯಾಗಿದ್ದು, ಇಸ್ರೇಲ್ ದಾಳಿ ಬಳಿಕ ಇಡೀ ಗಾಜಾ ಪಟ್ಟಿ ನರಕವಾಗಿ ಬದಲಾಗಿದೆ ಎಂಬ ಆರೋಪ ಕೇಳಿ ಬರುತ್ತಲೇ ಇದೆ. ಗಾಜಾ ಪಟ್ಟಿ ಭಾಗದಲ್ಲಿ ಜನರು ಕೂಡ ತಮ್ಮ ತಮ್ಮ ಮನೆಗಳನ್ನು ಬಿಟ್ಟು ಹೋಗುತ್ತಿದ್ದಾರೆ. ಜೀವ ಉಳಿದರೆ ಸಾಕು ಎನ್ನುವ ವಾತಾವರಣ ಕೂಡ ನಿರ್ಮಾಣ ಆಗಿದೆ. ಹೀಗಾಗಿ ಗಾಜಾ ಪಟ್ಟಿ ಹಿಂಸಾಚಾರವನ್ನು ಕಂಟ್ರೋಲ್ ಮಾಡುವುದು ಹೇಗೆ? ಎನ್ನುವ ಯಕ್ಷಪ್ರಶ್ನೆ ನಡುವೆ ಈ ಯುದ್ಧದ ತೀವ್ರತೆ ಇನ್ನಷ್ಟು ಹೆಚ್ಚಾಗಿದೆ, ಅಲ್ಲದೆ ಮಧ್ಯಪ್ರಾಚ್ಯದಲ್ಲಿ ಕೂಡ ಸಂಚಲನ ಸೃಷ್ಟಿಯಾಗಿದೆ.













Click it and Unblock the Notifications