ರಷ್ಯಾದ ಸಖಾಲಿನ್ ದ್ವೀಪದಲ್ಲಿ ಅಪಾರ್ಟ್ಮೆಂಟ್ ಕುಸಿತ: 9 ಸಾವು, ಒಬ್ಬರು ನಾಪತ್ತೆ
ರಷ್ಯಾದ ಪೆಸಿಫಿಕ್ ದ್ವೀಪವಾದ ಸಖಾಲಿನ್ನಲ್ಲಿ ಭಾಗಶಃ ಕುಸಿದ ಐದು ಅಂತಸ್ತಿನ ಅಪಾರ್ಟ್ಮೆಂಟ್ ಬ್ಲಾಕ್ನ ಅವಶೇಷಗಳಲ್ಲಿ ಸಿಲುಕಿ ಒಂಬತ್ತು ಜನರು ಸಾವನ್ನಪ್ಪಿರುವುದು ವರದಿಯಾಗಿದೆ. ಪ್ರಾದೇಶಿಕ ಗವರ್ನರ್ ರಷ್ಯಾದ ಸಖಾಲಿನ್ ದ್ವೀಪದಲ್ಲಿ ಅಪಾರ್ಟ್ಮೆಂಟ್ ಬ್ಲಾಕ್ ಕುಸಿದು 9 ಜನ ಸಾವನ್ನಪ್ಪಿದ್ದು, ಓರ್ವ ನಾಪತ್ತೆಯಾಗಿದ್ದಾರೆ ಎಂದು ಶನಿವಾರ ಹೇಳಿದ್ದಾರೆ. ಒಂಬತ್ತು ಜನರ ಶವ ಪತ್ತೆ ಮಾಡಲಾಗಿದ್ದು ತುರ್ತು ಸೇವಾ ಅಧಿಕಾಋಇಗಳು ಇನ್ನೂ ಒಬ್ಬರಿಗಾಗಿ ಹುಡುಕಾಟ ಮುಂದುವರೆಸಿದ್ದಾರೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.
A residential house collapsed on #Sakhalin. According to preliminary information, seven people died.
— NEXTA (@nexta_tv) November 19, 2022
The probable cause of the accident was a domestic gas explosion. pic.twitter.com/KxihG4jMdY
ಅನಿಲ ಸ್ಫೋಟದಿಂದ ಈ ಕುಸಿತ ಸಂಭವಿಸಿದೆ ಎಂದು ರಷ್ಯಾದ ಸುದ್ದಿ ಸಂಸ್ಥೆಗಳು ತಿಳಿಸಿವೆ. ಅಡುಗೆ ಒಲೆಗೆ ಜೋಡಿಸಲಾದ 20-ಲೀಟರ್ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ ಎಂದು ತುರ್ತು ಸೇವೆಗಳ ಮೂಲಗಳು ತಿಳಿಸಿವೆ. ರಷ್ಯಾದ ತನಿಖಾ ಸಮಿತಿಯು ದುರಂತದ ಕಾರಣವನ್ನು ತನಿಖೆ ಮಾಡುತ್ತಿದೆ ಎಂದು ತಿಳಿದುಬಂದಿದೆ.

-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications