ಆಸ್ಟ್ರೇಲಿಯಾದಲ್ಲಿ ಕೊರೊನಾ ಲಸಿಕೆ ಉತ್ಪಾದನೆ: ನಾಗರಿಕರಿಗೆ ಉಚಿತ

ಆಸ್ಟ್ರೇಲಿಯಾದಲ್ಲಿ ಕೊರೊನಾ ಲಸಿಕೆ ಅಭಿವೃದ್ಧಿಪಡಿಸಲಾಗುತ್ತಿದ್ದು, ತನ್ನ ನಾಗರಿಕರಿಗೆ ಉಚಿತವಾಗಿ ನೀಡಲಾಗುವುದು ಎಂದು ಪ್ರಧಾನಿ ಘೋಷಣೆ ಮಾಡಿದ್ದಾರೆ.

Recommended Video

      Chitradurgaದ ವ್ಯಕ್ತಿ ಮೇಲೆ Corona Vaccine ಪ್ರಯೋಗ | Oneindia Kannada

      ವಿಶ್ವದಲ್ಲಿ 21.82 ಮಿಲಿಯನ್ ಮಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. 7.7 ಲಕ್ಷ ಮಂದಿ ಸಾವನ್ನಪ್ಪಿದ್ದಾರೆ. 13.80 ಮಂದಿ ಗುಣಮುಖರಾಗಿದ್ದಾರೆ.

      ಆಸ್ಟ್ರೇಲಿಯಾವು ಆಸ್ಟ್ರಾಜೆನೆಕಾ ಜತೆ ಒಪ್ಪಂದ ಮಾಡಿಕೊಂಡಿದೆ. ಅಸ್ಟ್ರಾಜೆನೆಕಾ ಬಳಕೆಗೆ ಲಭ್ಯವಾದ ಬಳಿಕ ಆಸ್ಟ್ರೇಲಿಯಾ ಜನತೆಗೆ ಉಚಿತವಾಗಿ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

      Australia To Manufacture, Distribute Corona Vaccine Free To Citizens

      ಅಸ್ಟ್ರಾಜೆನೆಕಾ ಲಸಿಕೆಯ ಮೂರನೇ ಹಂತದ ಮಾನವ ಪ್ರಯೋಗ ಯಶಸ್ವಿಯಾದರೆ ಶೀಘ್ರವೇ ಅದರ ಉತ್ಪಾದನೆ ಕೈಗೊಂಡು 25 ಮಿಲಿಯನ್ ಆಸ್ಟ್ರೇಲಿಯನ್ನರಿಗೆ ಉಚಿತವಾಗಿ ನೀಡಲಾಗುವುದು ಎಂದರು.

      ಅಲ್ಲದೇ ಅಸ್ಟ್ರಾಜೆನೆಕಾ ಲಸಿಕೆಯನ್ನು ಆಸ್ಟ್ರೇಲಿಯಾದಲ್ಲೇ ಉತ್ಪಾದಿಸಲು ಸ್ವಿಡನ್ ಮೂಲದ ಬ್ರಿಟನ್ ಔಷಧೀಯ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡಿರುವುದಾಗಿ ಪ್ರಧಾನಿ ಸ್ಕಾಟ್ ಮಾರಿಸನ್ ಘೋಷಿಸಿದ್ದಾರೆ.

      ಅಲ್ಲದೇ ಆಸ್ಟ್ರೇಲಿಯಾದಲ್ಲಿ ಉತ್ಪಾದನೆಯಾಗುವ ಈ ಲಸಿಕೆಗಳನ್ನು, ದೇಶದಲ್ಲಿ ವಾಸಿಸುವ ಎಲ್ಲಾ ನಾಗರಿಕರಿಗೂ ಉಚಿತವಾಗಿ ನೀಡಲಾಗುವುದು ಎಂದು ಸ್ಕಾಟ್ ಮಾರಿಸನ್ ಘೋಷಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+