ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಂಸತ್‌ನಲ್ಲಿ ಅತ್ಯಾಚಾರ: ಮಹಿಳೆಯ ಕ್ಷಮೆ ಕೇಳಿದ ಆಸ್ಟ್ರೇಲಿಯಾ ಪ್ರಧಾನಿ

|
Google Oneindia Kannada News

ಕ್ಯಾನ್‌ಬೆರಾ,ಫೆಬ್ರವರಿ 16: ಸಂಸತ್‌ನಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಮಹಿಳೆಯ ಬಳಿ ಕ್ಷಮೆ ಯಾಚಿಸಿದ್ದಾರೆ.

ಮಹಿಳೆಯರು ಸಂಸತ್‌ನಲ್ಲಿ ತನ್ನ ಸಹ ಸಿಬ್ಬಂದಿಯಿಂದಲೇ ಅತ್ಯಾಚಾರಕ್ಕೊಳಗಾಗಿದ್ದಾಳೆ, ಹಾಗೆಯೇ ಪ್ರಕರಣದ ಕುರಿತು ತನಿಖೆ ನಡೆಸುವುದಾಗಿ ಭರವಸೆ ನೀಡಿದ್ದಾರೆ.

ರೌಡಿ ಶಬರೀಶ್ ಗ್ಯಾಂಗ್ ನಿಂದ ಮಹಿಳೆ ಮೇಲೆ ಅತ್ಯಾಚಾರ ! ರೌಡಿ ಶಬರೀಶ್ ಗ್ಯಾಂಗ್ ನಿಂದ ಮಹಿಳೆ ಮೇಲೆ ಅತ್ಯಾಚಾರ !

2019ರ ಮಾರ್ಚ್ ನಲ್ಲಿ ಮಹಿಳೆಯು ರಕ್ಷಣಾ ಸಚಿವ ರಿಂಡಾ ರೆನಾಲ್ಡ್ಸ್ ಕಚೇರಿಯಲ್ಲಿ ಅತ್ಯಾಚಾರಕ್ಕೊಳಗಾಗಿದ್ದಳು. ಆ ವರ್ಷದ ಏಪ್ರಿಲ್ ಮೊದಲ ವಾರದಲ್ಲಿ ಪೊಲೀಸರ ಬಳಿ ದೂರು ನೀಡುವ ಕುರಿತು ಚರ್ಚೆ ನಡೆಸಿದ್ದೆ. ಬಳಿಕ ತನ್ನ ವೃತ್ತಿ ಜೀವನದ ಭವಿಷ್ಯದ ಬಗ್ಗೆ ಆತಂಕಕ್ಕೊಳಗಾಗಿ ದೂರು ನೀಡದಿರಲು ನಿರ್ಧರಿಸಿದ್ದೆ ಎಂದಿದ್ದಾರೆ.

Australian PM Apologises After Woman Alleges She Was Raped In Parliament

ಮೀಟಿಂಗ್‌ಗೆ ತೆರಳುತ್ತಿದ್ದ ಸಂದರ್ಭದಲ್ಲಿ ಆಕೆ ಮೇಲೆ ಅತ್ಯಾಚಾರ ನಡೆದಿದೆ.ಮಂಗಳವಾರ ಮಾರಿಸನ್ ಈ ಕುರಿತು ಕ್ಷಮೆಯಾಚಿಸಿ, ಪ್ರಕರಣದ ತನಿಖೆಗೆ ಸೂಚಿಸಿದ್ದಾರೆ.

ಈ ರೀತಿ ಘಟನೆ ನಡೆಯಬಾರದು ಆದರೂ ನಾನು ಕ್ಷಮೆ ಯಾಚಿಸುತ್ತೇನೆ, ಈ ಸ್ಥಳ ಮಹಿಳೆಯರಿಗೆ ಸುರಕ್ಷಿತವಾಗಿಯೇ ಎಂದು ಖಚಿತಪಡಿಸಿಕೊಳ್ಳಲು ನಾನು ಪ್ರಯತ್ನಿಸುತ್ತೇನೆ ಎಂದು ಹೇಳಿದರು.

English summary
Australia's Prime Minister Scott Morrison apologised on Tuesday to a woman who alleged she was raped in the country's parliament by an unnamed colleague, and promised a thorough investigation into the government's workplace culture.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X