Breaking News: ಕಾಬೂಲ್ ಗುರುದ್ವಾರದಲ್ಲಿ ಸ್ಫೋಟ: ದಾಳಿಯಲ್ಲಿ ಐಸಿಸ್ ಕೈವಾಡ
ಕಾಬೂಲ್ ಜೂನ್ 18: ಅಫ್ಘಾನಿಸ್ತಾನದ ಕಾಬೂಲ್‌ನಲ್ಲಿರುವ ಗುರುದ್ವಾರ ಕರ್ತೆ ಪರ್ವಾನ್ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಗುರುದ್ವಾರ ಸಾಹಿಬ್ ಆವರಣದಲ್ಲಿ ಹಲವಾರು ಸ್ಫೋಟಗಳು ವರದಿಯಾಗಿವೆ. ಈ ದಾಳಿಯ ಹಿಂದೆ ಐಸಿಸ್ ಖೊರಾಸನ್ ಕೈವಾಡವಿದೆ ಎಂದು ಶಂಕಿಸಲಾಗಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪರಿಸ್ಥಿತಿಯ ಮೇಲೆ ನಿಗಾ ಇರಿಸಿದೆ.
ಬಿಜೆಪಿ ಶಾಸಕ ಮಂಜಿಂದರ್ ಸಿಂಗ್ ಸಿರ್ಸಾ ಅವರು, ಗುರುದ್ವಾರ ಕರ್ತೆ ಪರ್ವಾನ್ ಅಧ್ಯಕ್ಷ ಗುರ್ನಾಮ್ ಸಿಂಗ್ ಅವರೊಂದಿಗೆ ಮಾತುಕತೆ ನಡೆಸಿ ಅಫ್ಘಾನಿಸ್ತಾನದಲ್ಲಿರುವ ಸಿಖ್ಖರಿಗೆ ಜಾಗತಿಕ ಬೆಂಬಲಕ್ಕಾಗಿ ಮನವಿ ಮಾಡಿದ್ದಾರೆ.
ಘಟನೆಯ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA), "ಕಾಬೂಲ್‌ನ ಪವಿತ್ರ ಗುರುದ್ವಾರದ ಮೇಲೆ ದಾಳಿಯ ಕುರಿತು ಹೊರಹೊಮ್ಮಿದ ವರದಿಗಳ ಬಗ್ಗೆ ನಾವು ತೀವ್ರ ಕಳವಳ ಹೊಂದಿದ್ದೇವೆ. ಬೆಳವಣಿಗೆಗಳ ಕುರಿತು ಹೆಚ್ಚಿನ ವಿವರಗಳಿಗಾಗಿ ಕಾಯುತ್ತಿದ್ದು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ" ಎಂದು ಹೇಳಿದೆ.
#WATCH | Explosions heard in Karte Parwan area of Kabul city in Afghanistan.
— ANI (@ANI) June 18, 2022
(Video Source: Locals) pic.twitter.com/jsiv2wVGe8
ಇಂದು ಗುರುದ್ವಾರಕ್ಕೆ ಅಪರಿಚಿತ ಶಸ್ತ್ರಧಾರಿ ದಾಳಿಕೋರನೊಬ್ಬ ಪ್ರವೇಶಿಸಿದ್ದಾನೆ ಎಂದು ಇಂಡಿಯನ್ ವರ್ಲ್ಡ್ ಫೋರಂ ಮುಖ್ಯಸ್ಥ ಪುನೀತ್ ಸಿಂಗ್ ಚಾಂಧೋಕ್ ಹೇಳಿದ್ದಾರೆ. "ನಾನು ಗುರುದ್ವಾರ ಕಾರ್ಟೆ ಪರ್ವಾನ್ ಅಧ್ಯಕ್ಷ ಗುರ್ನಾಮ್ ಸಿಂಗ್ ಅವರೊಂದಿಗೆ ಮಾತನಾಡಿದ್ದೇನೆ. ಅವರು ಅಳುತ್ತಿದ್ದರು. ಗುರುದ್ವಾರದೊಳಗೆ ವಾಸಿಸುವ ಎಲ್ಲರೂ ಕೊಲ್ಲಲ್ಪಟ್ಟರು ಎಂದು ಹೇಳಲಾಗುತ್ತಿದೆ'' ಎಂದು ಹೇಳಿದರು. ಪುನೀತ್ ಪ್ರಕಾರ ದಾಳಿಕೋರ ಉಗ್ರರು ಐಸಿಸ್ ಸೇರಿದ್ದಾರೆ.

ಯಾವುದೇ ವಿಳಂಬ ಮಾಡದೆ ತಕ್ಷಣವೇ ಆಫ್ಘನ್ ಅಲ್ಪಸಂಖ್ಯಾತರನ್ನು ಅಲ್ಲಿಂದ ವಾಪಸ್ ಕಳುಹಿಸುವಂತೆ ಪುನೀತ್ ಭಾರತ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಕಳೆದ ಆರು ತಿಂಗಳಿಂದ ಇ-ವೀಸಾಕ್ಕಾಗಿ ಕಾಯುತ್ತಿದ್ದಾರೆ ಎಂದು ಅವರು ಹೇಳಿದರು.
Recommended Video
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications