ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಏರ್‌ಸ್ಟ್ರೈಕ್ ಬಳಿಕ ಬಾಲಕೋಟ್‌ನಿಂದ 200 ಉಗ್ರರ ಶವಗಳ ರವಾನೆ: ಅಮೆರಿಕ ಹೋರಾಟಗಾರರು

|
Google Oneindia Kannada News

ಇಸ್ಲಾಮಾಬಾದ್, ಮಾರ್ಚ್ 13: ಭಾರತೀಯ ಸೇನೆ ಬಾಲಕೋಟ್‌ನಲ್ಲಿರುವ ಜೈಷ್ ಉಗ್ರರ ಅಡಗುತಾಣಗಳ ಮೇಲೆ ನಡೆಸಿದ ಏರ್‌ಸ್ಟ್ರೈಕ್ ನಲ್ಲಿ ಸಾವನ್ನಪ್ಪಿದ್ದ 200ಕ್ಕೂ ಅಧಿಕ ಮಂದಿ ಉಗ್ರರ ಶವವನ್ನು ಖೈಬರ್ ಫಂಕ್ತುಂಕ್ವಾ ಪ್ರಾಂತ್ಯಕ್ಕೆ ರವಾನೆ ಮಾಡಲಾಗಿತ್ತು ಎನ್ನುವ ಮಾಹಿತಿ ಲಬ್ಯವಾಗಿದೆ.

ಈ ಕುರಿತು ಗಿಲ್ಗಿಟ್‌ನಲ್ಲಿರುವ ಅಮೆರಿಕ ಹೋರಾಟಗಾರರೊಬ್ಬರು ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅಮೆರಿಕ ಸೆಂಗೆ ಹಸ್ನಾನ್ ಸೆರಿಂಗ್, ಬಾಲಕೋಟ್‌ ಕ್ಯಾಂಪ್ ಪಾಕಿಸ್ತಾನ ಸೇನೆ ಹಲವು ಶವಗಳನ್ನು ಖೈಬರ್ ಫಕ್ತುಂಕ್ವಾ ಹಾಗೂ ಸುತ್ತಮುತ್ತಲಿನ ಬಿಡಕಟ್ಟು ಪ್ರಾಂತ್ಯಗಳಿಗೆ ರವಾನೆ ಮಾಡಿತ್ತು ಎಂದು ತಿಳಿಸಿದ್ದಾರೆ.

Bodies shifted from Balakot to Khyber Pakhtunkhwa after IAF strike

ನೂರಾರು ಜೈಷ್ ಉಗ್ರರು ಹತ್ಯೆಯಾಗಿದ್ದಕ್ಕೆ ಸಿಕ್ಕಿದೆ ಬಲವಾದ ಸಾಕ್ಷ್ಯ!ನೂರಾರು ಜೈಷ್ ಉಗ್ರರು ಹತ್ಯೆಯಾಗಿದ್ದಕ್ಕೆ ಸಿಕ್ಕಿದೆ ಬಲವಾದ ಸಾಕ್ಷ್ಯ!

ಹಾಗೆಯೇ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ಪಾಕ್ ಸೇನಾಧಿಕಾರಿ 200ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ ಎಂದು ಹೇಳಿದ್ದಾನೆಯಾದರೂ, ಸಾವಿನ ನಿಖರ ಸಂಖ್ಯೆಯ ಕುರಿತು ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.

English summary
There have been reports in the Urdu media of some bodies being transported from Balakot to Khyber Pakhtunkhwa and tribal areas of Pakistan following the anti-terror strike by India, Claims activists from Gilgit.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X