ಕಾಬೂಲ್ ನಲ್ಲಿ ಭೀಕರ ಸ್ಫೋಟ: 40 ಮಂದಿ ಸಾವು

ಕಾಬೂಲ್, ಜನವರಿ 27: ಅಫ್ಘಾನಿಸ್ತಾನದ ಕಾಬೂಲ್ ನಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಭೀಕರ ಬಾಮಬ್ ಸ್ಫೋಟದಲ್ಲಿ 40 ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದು, 140 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ತಾಲಿಬಾನ್ ಭಯೋತ್ಪಾದಕ ಸಂಘಟನೆ ಈ ದಾಳಿಯ ಹೊಣೆ ಹೊತ್ತುಕೊಂಡಿದೆ. ಅಂಬುಲೆನ್ಸ್ ವೊಂದರಲ್ಲಿ ಇರಿಸಲಾಗಿದ್ದ ಬಾಂಬ್, ಇಲ್ಲಿನ ಚೆಕ್ ಪೋಸ್ಟ್ ವೊಂದರ ಬಳಿ ಸ್ಫೋಟಿಸಿದ್ದರಿಂದ ಈ ದುರ್ಘಟನೆ ಸಂಭವಿಸಿಸದೆ.

Bomb blast in Afghanistan's Kabul: many dead

ಜ.21 ರಂದು ಇಲ್ಲಿನ ಇಂಟರ್ ಕಾಂಟಿನೆಂಟಲ್ ಹೊಟೇಲ್ ವೊಂದರ ಮೇಲೆ ಬಾಂಭ್ ದಾಳಿ ನಡೆದಿತ್ತು. ಈ ದಾಳಿಯಲ್ಲಿ 22 ಕ್ಕೂ ಹೆಚ್ಚು ಮಂದಿ ಮೃತರಾಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+