ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಾಕಿಸ್ತಾನದ ಕ್ವೆಟ್ಟಾದಲ್ಲಿ ಬಾಂಬ್ ಸ್ಫೋಟ: 14 ಮಂದಿ ಬಲಿ

|
Google Oneindia Kannada News

ಕರಾಚಿ, ಏ.12: ಪಾಕಿಸ್ತಾನದ ಕ್ವೆಟ್ಟಾದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು ಘಟನೆಯಲ್ಲಿ 14 ಮಂದಿ ಬಲಿಯಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಶುಕ್ರವಾರ ಬೆಳಗ್ಗೆ ಕ್ವೆಟ್ಟಾ ನಗರದ ತರಕಾರಿ ಮಾರುಕಟ್ಟೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. 14 ಮಂದಿ ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ, ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

'ಏಪ್ರಿಲ್ 16ರಿಂದ 20ರ ಮಧ್ಯೆ ಭಾರತದಿಂದ ಪಾಕ್ ಮೇಲೆ ಮತ್ತೊಂದು ದಾಳಿ''ಏಪ್ರಿಲ್ 16ರಿಂದ 20ರ ಮಧ್ಯೆ ಭಾರತದಿಂದ ಪಾಕ್ ಮೇಲೆ ಮತ್ತೊಂದು ದಾಳಿ'

ಮೃತರಲ್ಲಿ ಕನಿಷ್ಠ ಏಳು ಮಂದಿ ಕ್ವೆಟ್ಟಾದ ಹಜಾರಿಗಂಜ್‌ ಪ್ರದೇಶದ ನಿವಾಸಿಗಳಾಗಿದ್ದಾರೆ. ಇದು ಬಲೂಚಿಸ್ಥಾನದ ಪ್ರಾಂತೀಯ ರಾಜಧಾನಿಯಾಗಿದ್ದು ಇಲ್ಲಿ ಹಜಾರ ಸಮುದಾಯದವರು ವಾಸಿಸುತ್ತಿದ್ದಾರೆ.

Bomb blast in Pakistans Quetta city 14 dead

ಬಾಲಕೋಟ್ ದಾಳಿ ಸ್ಥಳಕ್ಕೆ ವಿದೇಶಿ ಪತ್ರಕರ್ತರನ್ನು ಕರೆದೊಯ್ದ ಪಾಕ್ಬಾಲಕೋಟ್ ದಾಳಿ ಸ್ಥಳಕ್ಕೆ ವಿದೇಶಿ ಪತ್ರಕರ್ತರನ್ನು ಕರೆದೊಯ್ದ ಪಾಕ್

ಬಾಂಬ್‌ ಸ್ಫೋಟದ ತೀವ್ರತೆಯಲ್ಲಿ ತರಕಾರಿ ಮಾರುಕಟ್ಟೆಯ ಅಕ್ಕಪಕ್ಕದಲ್ಲಿರುವ ಕಟ್ಟಡಗಳಿಗೂ ಹಾನಿ ಉಂಟಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳಿಗೆ ವಿವಿಧ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

English summary
A bomb blast ripped through a vegetable market in Pakistan's Quetta city early Friday, killing at least 14 people and injuring several others, media reports said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X