Breaking: ಶ್ರೀಲಂಕಾದ ಕೊಲಂಬೋದಲ್ಲಿ ಮತ್ತೊಂದು ಬಾಂಬ್ ಸ್ಫೋಟ?
ಕೊಲಂಬೋ, ಏ.24: ಕೊಲಂಬೋದಲ್ಲಿ ಮತ್ತೊಂದು ಬಾಂಬ್ ಸ್ಫೋಟಗೊಂಡಿರುವ ಕುರಿತು ಶ್ರೀಲಂಕಾದ ಮಾಧ್ಯಮಗಳು ವರದಿ ಮಾಡಿವೆ. ಸಾವೊಯ್ ಸಿನಿಮಾ ಬಳಿ ಮತ್ತೊಂದು ಬಾಂಬ್ ಸ್ಪೋಟಗೊಂಡಿದೆ.
ಆದರೆ ಅದು ಬಾಂಬ್ ಬ್ಲಾಸ್ಟ್ ಅಲ್ಲ ಎಂದು ರಕ್ಷಣಾ ಸಚಿವರು ಸ್ಪಷ್ಟಪಡಿಸಿದ್ದಾರೆ.ಕೊಲಂಬೋ ಸರಣಿ ಬಾಂಬ್ ಸ್ಫೋಟದಲ್ಲಿ ಇದುವರೆಗೂ 359 ಮಂದಿ ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ.

ಭಾನುವಾರ ಕೊಲಂಬೋದ ಚರ್ಚ್, ಹೋಟೆಲ್ ಸೇರಿದಂತೆ ಒಟ್ಟು 8 ಕಡೆ ನಡೆದ ಸರಣಿ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಮೃತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಒಟ್ಟು 58 ಯನ್ನು ವಶಕ್ಕೆ ಪಡೆಯಲಾಗಿತ್ತು. 359 ಮಂದಿ ಮೃತಪಟ್ಟಿದ್ದರು.












Click it and Unblock the Notifications