ವಿಡಿಯೋ ಸಭೆಯಲ್ಲಿ ಬೆತ್ತಲಾಗಿ ಕಾಣಿಸಿಕೊಂಡ ಸಂಸದ
ಟೊರಾಂಟೋ, ಏಪ್ರಿಲ್ 16: ಕೆನಡಾದ ಸಂಸದರೊಬ್ಬರು ಝೂಮ್ ಕಾನ್ಫರೆನ್ಸ್ನಲ್ಲಿ ಬೆತ್ತಲಾಗಿ ಕಾಣಿಸಿಕೊಳ್ಳುವ ಮೂಲಕ ತೀವ್ರ ಮುಜುಗರ ಸೃಷ್ಟಿಸಿದ್ದಾರೆ. ಈ ಘಟನೆ ವ್ಯಾಪಕ ಟೀಕೆಗೆ ಒಳಗಾಗಿದ್ದು, ತಮ್ಮ ಸಹೋದ್ಯೋಗಿ ಸಂಸದರನ್ನು ಅವರು ಕ್ಷಮೆಯಾಚಿಸಿದ್ದಾರೆ.
ಲಿಬರಲ್ ಪಕ್ಷದ ಸಂಸದ ವಿಲಿಯಮ್ ಅಮೋಸ್ ಅವರು ಹೌಸ್ ಆಫ್ ಕಾಮನ್ಸ್ನ ಆನ್ಲೈನ್ ಕರೆಯ ವೇಳೆ ಆಕಸ್ಮಿಕವಾಗಿ ಲ್ಯಾಪ್ಟಾಪ್ನ ಕ್ಯಾಮೆರಾ ಆನ್ ಮಾಡಿದ್ದಾರೆ. ತಮ್ಮ ಬೆತ್ತಲೆ ದೇಹ ಎಲ್ಲರೆದುರು ಕಾಣಿಸಿದ್ದನ್ನು ತಿಳಿದು ಗಾಬರಿಯಾದ ಅವರು ಮೊಬೈಲ್ ಫೋನ್ನಿಂದ ತಮ್ಮ ಗುಪ್ತಾಂಗವನ್ನು ಮುಚ್ಚಿಕೊಳ್ಳಲು ಪ್ರಯತ್ನಿಸಿದ್ದಾರೆ.

'ಇಂದು ನಾನು ನಿಜಕ್ಕೂ ದುರದೃಷ್ಟಕರ ಪ್ರಮಾದ ಎಸಗಿದ್ದೇನೆ ಮತ್ತು ಅದರಿಂದ ತೀವ್ರ ಮುಜುಗರಕ್ಕೆ ಒಳಗಾಗಿದ್ದೇನೆ' ಎಂದು 46 ವರ್ಷದ ವಿಲಿಯಮ್ ಟ್ವೀಟ್ ಮಾಡಿದ್ದಾರೆ. ಈ ಘಟನೆ ಕಚೇರಿಯ ಒಳಗೆ ನಡೆದಿದ್ದರೂ ಸಾರ್ವಜನಿಕವಾಗಿ ಬಹಿರಂಗವಾಗಿದ್ದರಿಂದ ಅವರು ಪೇಚಿಗೆ ಸಿಲುಕಿದ್ದಾರೆ.
I made a really unfortunate mistake today & obviously I’m embarrassed by it. My camera was accidentally left on as I changed into work clothes after going for a jog. I sincerely apologize to all my colleagues in the House. It was an honest mistake + it won’t happen again.
— Will Amos (@WillAAmos) April 14, 2021
'ವಾಯುವಿಹಾರದಿಂದ ಬಂದ ಬಳಿಕ ಕಚೇರಿ ಕೆಲಸದ ಉಡುಪನ್ನು ಬದಲಿಸಿಕೊಳ್ಳುತ್ತಿದ್ದೆ. ಆಗ ನನ್ನ ಕ್ಯಾಮೆರಾ ಆಕಸ್ಮಿಕವಾಗಿ ಆನ್ ಆಗಿತ್ತು. ಸದನದಲ್ಲಿನ ನನ್ನ ಸಹೋದ್ಯೋಗಿಗಳನ್ನು ಇದಕ್ಕಾಗಿ ಪ್ರಾಮಾಣಿಕವಾಗಿ ಕ್ಷಮೆ ಕೋರುತ್ತೇನೆ. ಇದು ನಿಜಕ್ಕೂ ಪ್ರಮಾದ. ಮತ್ತೊಮ್ಮೆ ಆಗುವುದಿಲ್ಲ' ಎಂದು ಅವರು ಟ್ವೀಟ್ ಮಾಡಿದ್ದಾರೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications