ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಬೂಲ್ ನಲ್ಲಿ ಕಾರ್ ಬಾಂಬ್ ಸ್ಫೋಟ, 25ಕ್ಕೂ ಹೆಚ್ಚು ಸಾವು

By Prasad
|
Google Oneindia Kannada News

ಕಾಬೂಲ್, ಮಾರ್ಚ್ 21 : ಅಫ್ಘನ್ನರು ಹೊಸ ವರ್ಷ ಆಚರಿಸುತ್ತಿರುವ ಸಂದರ್ಭದಲ್ಲಿ ಕಾಬೂಲ್ ನ ಮಸೀದಿಯೊಂದರ ಬಳಿ ಕಾರ್ ಬಾಂಬ್ ಸ್ಫೋಟಗೊಂಡಿದ್ದು 25ಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ.

ಪರ್ಶಿಯನ್ ಹೊಸ ವರ್ಷ ಆಚರಿಸಲು ಸಾವಿರಾರು ಜನರು ನೆರೆದಿದ್ದ ಸಮಯದಲ್ಲಿ ಬಾಂಬ್ ಸ್ಫೋಟಗೊಂಡಿದೆ. 18ಕ್ಕೂ ಹೆಚ್ಚು ಜನರು ಈ ದುರಂತದಲ್ಲಿ ಗಾಯಗೊಂಡಿದ್ದಾರೆ.

Car bomb explodes in Kabul : Several killed
English summary
At least 26 killed and 18 wounded after blast in the Afghan capital of Kabul.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X