ಬೀಜಿಂಗ್ನಲ್ಲಿ ಕೊರೊನಾ ಸೋಂಕು ನಿಯಂತ್ರಣದಲ್ಲಿದೆ ಎಂದ ಚೀನಾ
ಬೀಜಿಂಗ್, ಜೂನ್ 20: ಬೀಜಿಂಗ್ನಲ್ಲಿ ಕೊರೊನಾ ಸೋಂಕು ನಿಯಂತ್ರಣದಲ್ಲಿದೆ ಎಂದು ಚೀನಾ ಹೇಳಿದೆ.
Recommended Video
ಬೀಜಿಂಗ್ನಲ್ಲಿನ ಕ್ಸಿನ್ಫದಿ ಆಹಾರ ಮಾರುಕಟ್ಟೆಯಲ್ಲಿ ಕೊರೊನಾ ಸೋಂಕಿನ ಎರಡನೇ ಪರ್ವ ಆರಂಭವಾಗಿತ್ತು. ಅಲ್ಲಿರುವ ಕಡಲ ಆಹಾರ, ಮಾಂಸದ ಮಾರುಕಟ್ಟೆಯಲ್ಲಿ ಶುಚಿತ್ವದ ಕೊರತೆ ಇದ್ದ ಕಾರಣ, ಅಲ್ಲಿನ ಬಹುತೇಕ ಮಂದಿಗೆ ಕೊರೊನಾ ಸೋಂಕು ತಗುಲಿತ್ತು.
ಹೀಗಾಗಿ ಒಟ್ಟು 3,60,000 ಮಂದಿಯನ್ನು ಪರೀಕ್ಷೆಗೊಳಪಡಿಸಿದ್ದು, ಅದರಲ್ಲಿ ಕೇವಲ 25 ಮಂದಿಗಷ್ಟೇ ಕೊರೊನಾ ಸೋಂಕು ತಗುಲಿದೆ ಹೀಗಾಗಿ ಯಾರೂ ಆತಂಕಪಡಬೇಕಿಲ್ಲ. ಕೊರೊನಾ ನಿಯಂತ್ರಣದಲ್ಲಿದೆ ಎಂದು ಚೀನಾ ತಿಳಿಸಿದೆ.

ಕಳೆದ ಕೆಲವು ವಾರಗಳಿಂದ ಚೀನಾದಲ್ಲಿ 183 ಹೊಸ ಪ್ರಕರಣಗಳು ಪತ್ತೆಯಾಗಿದ್ದವು. ಶುಕ್ರವಾರ 5 ಪ್ರಕರಣಗಳು ಪತ್ತೆಯಾಗಿವೆ.ಶಾಲೆಗಳನ್ನು ಮುಚ್ಚಲಾಗಿದೆ. ಕ್ರೀಡಾ ಚಟುವಟಿಕೆಗಳನ್ನು ಕೂಡ ತಡೆಹಿಡಿಯಲಾಗಿದೆ.
ಇನ್ನು ಬೀಜಿಂಗ್ನಲ್ಲಿ ಹರಡಿರುವ ಕೊರೊನಾ ವೈರಸ್ ಸೋಂಕಿನ ಕುರಿತು ವಿಶ್ವ ಆರೋಗ್ಯ ಸಂಸ್ಥೆ(WHO), ಆದಷ್ಟು ಶೀಘ್ರವಾಗಿ ವೈರಾಣು ಪಸರಿಸುವಿಕೆಯನ್ನು ತಡೆಗಟ್ಟಬೇಕಾಗಿದೆ ಎಂದು ಹೇಳಿದೆ.
ಸದ್ಯ ದಿನವೊಂದಕ್ಕೆ 90 ಸಾವಿರ ಜನರನ್ನು ಪರೀಕ್ಷೆಗೆ ಗುರಿಪಡಿಸಲಾಗುತ್ತಿದ್ದು, ನಗರದಾದ್ಯಂತ ಬಿಗಿ ಲಾಕ್ಡೌನ್ನ್ನು ಜಾರಿಗೊಳಿಸಲಾಗಿದೆ ಎಂದು ನಗರಾಡಳಿತ ಮಾಹಿತಿ ನೀಡಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications