ನೇಪಾಳದಲ್ಲಿ ಹೆಲಿಕಾಪ್ಟರ್ ಪತನ: 6 ಮಂದಿ ಸಾವು

ಕಠ್ಮಂಡು, ಸೆಪ್ಟೆಂಬರ್ 08: ನೇಪಾಳದ ಗುಡ್ಡಗಾಡು ಪ್ರದೇಶವೊಂದರಲ್ಲಿ ಇಂದು ಬೆಳಿಗ್ಗೆ ಕಾಣೆಯಾಗಿದ್ದ ಹೆಲಿಕಾಪ್ಟರ್ ಪತ್ತೆಯಾಗಿದ್ದು, ಪತನವಾದ ಹೆಲಿಕಾಪ್ಟರ್ ನಲ್ಲಿದ್ದ ಏಳರಲ್ಲಿ 6 ಮಂದಿ ಮೃತರಾಗಿದ್ದಾರೆ.

ಉಳಿದಂತೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ ಎಂಬ ವರದಿ ಲಭ್ಯವಾಗಿದೆ.

ಇಲ್ಲಿನ ಗೋರ್ಖಾದಿಂದ ಇಂದು ಬೆಳಿಗ್ಗೆ ಟೇಕಾಫ್ ಆಗಿದ್ದ ಹೆಲಿಕಾಪ್ಟರ್ ಕೆಲಕ್ಷಣಗಳ ನಂತರ ಏರ್ ಟ್ರಾಫಿಕ್ ಕಂಟ್ರೋಲ್ ಸಂಪರ್ಕ ಕಳೆದುಕೊಂಡಿತ್ತು.

Chopper crashed in Nepal: 6 people died

ನಂತರ ಮಧ್ಯಾಹ್ನದ ಸಮಯದಲ್ಲಿ ಇಲ್ಲಿನ ಗುಡ್ಡಗಾಡು ಪ್ರದೇಶದಲ್ಲಿ ಹೆಲಿಕಾಪ್ಟರ್ ಪತ್ತೆಯಾಗಿದ್ದು, ಇದರಲ್ಲಿದ್ದ ಆರು ಜನ ಮೃತರಾಗಿದ್ದರು. ಈ ಆರು ಜನರೊಂದಿಗೆ ಪೈಲೆಟ್ ಸಹ ಮೃತರಾಗಿದ್ದೆಂದು ಮಾಹಿತಿ ಲಭ್ಯವಾಗಿದೆ.

ಇತ್ತೀಚೆಗಷ್ಟೇ ಮುಂಬೈಯಲ್ಲಿ ವಸತಿ ಸಮುಚ್ಛಯದ ಮೇಲೆ ಲಘು ವಿಮಾನವೊಂದು ಬಿದ್ದ ಪರಿಣಾಮ ಐವರು ಮೃತಪಟ್ತಿದ್ದನ್ನು ಇಲ್ಲಿ ಸ್ಮರಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+