ಕೊವಿಡ್ 19: ಯಾವ ಯಾವ ದೇಶಗಳಲ್ಲಿ ಅತಿ ಹೆಚ್ಚು ಸಾವು

ಬೆಂಗಳೂರು, ಜೂನ್ 25: ಜಾಗತಿಕ ಮಹಾಮಾರಿ ಕೊವಿಡ್19 ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸೋಂಕು ನಿಯಂತ್ರಣಕ್ಕಾಗಿ ವಿವಿಧ ರೀತಿಯ ವಿಧಾನಗಳನ್ನು ಅನುಸರಿಸಲಾಗುತ್ತಿದೆ. ಲಭ್ಯ ಮಾಹಿತಿಯಂತೆ ಎರಡು ಮೂರು ಔಷಧಗಳು ಮಾರುಕಟ್ಟೆಯಲ್ಲಿ ಲಭ್ಯವಾಗುತ್ತಿವೆ. ಆದರೆ, ವಿಶ್ವದೆಲ್ಲೆಡೆ ವ್ಯಾಪ್ತಿಸಿರುವ ಸೋಂಕು ದಿನದಿಂದ ದಿನಕ್ಕೆ ಬಲಿ ಪಡೆಯುತ್ತಲೇ ಇದೆ.

Recommended Video

      ಪ್ರಪಂಚದ ಮುಂದೆ ಮತ್ತೆ ಪಾಕಿಸ್ತಾನಕ್ಕೆ ಮುಖಭಂಗ | Oneindia Kannada

      ಜೂನ್ 25ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 9,543,028 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 485,294ಕ್ಕೇರಿದೆ. ಒಟ್ಟಾರೆ, 5,187,624 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 3,870,110 ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 58,098 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ.

      1 ಲಕ್ಷಕ್ಕೂ ಅಧಿಕ ಸೋಂಕಿತರಿರುವ ಪಟ್ಟಿಯಲ್ಲಿ ಜರ್ಮನಿ, ಟರ್ಕಿ, ಮೆಕ್ಸಿಕೋ, ಪಾಕಿಸ್ತಾನ, ಸೌದಿ ಅರೇಬಿಯಾ, ಫ್ರಾನ್ಸ್, ಬಾಂಗ್ಲಾದೇಶ, ಕೆನಡಾ, ದಕ್ಷಿಣ ಆಫ್ರಿಕಾ ದೇಶಗಳಿವೆ. ಮೃತರ ಸಂಖ್ಯೆಯಲ್ಲಿ ಟಾಪ್ 10 ರಾಷ್ಟ್ರಗಳಲ್ಲದೆ 5ಸಾವಿರಕ್ಕೂ ಅಧಿಕ ಸಾವು ಕಂಡಿರುವ ದೇಶಗಳ ಪೈಕಿ ಜರ್ಮನಿ(9003), ರಷ್ಯಾ (8605), ಪೆರು(8586), ಕೆನಡಾ(8484), ನೆದರ್ಲೆಂಡ್ಸ್(6097), ಸ್ವೀಡನ್ (5209) ಕಾಣಿಸಿಕೊಂಡಿವೆ.

      Countries With Most Number of COVID-19 Deaths

      ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು:
      ಯುಎಸ್ಎ: 2,462,708 ಪ್ರಕರಣಗಳು
      ಬ್ರೆಜಿಲ್: 1,192,474
      ರಷ್ಯಾ: 613,994
      ಭಾರತ: 474,272
      ಯುಕೆ: 306,862
      ಸ್ಪೇನ್: 294,166
      ಪೆರು: 264,689
      ಚಿಲಿ: 254,416
      ಇಟಲಿ: 239,410
      ಇರಾನ್: 212,501
      ***

      ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
      ಯುಎಸ್ಎ: ಮೃತರ ಸಂಖ್ಯೆ124,282
      ಬ್ರೆಜಿಲ್: 53,874
      ಯುಕೆ: 43,081
      ಇಟಲಿ: 34,644
      ಫ್ರಾನ್ಸ್: 29,731
      ಸ್ಪೇನ್: 28,327
      ಮೆಕ್ಸಿಕೋ: 24,324
      ಭಾರತ: 14,914
      ಇರಾನ್: 9,996
      ಬೆಲ್ಜಿಯಂ: 9,722.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+