ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊವಿಡ್ 19: ಜೂನ್ 13ರಂದು ವಿಶ್ವದಲ್ಲಿ ಎಷ್ಟು ಮಂದಿ ಗುಣಮುಖ?

|
Google Oneindia Kannada News

ಬೆಂಗಳೂರು, ಜೂನ್ 13: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 176,485,053ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 160,458,675ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 164,270,919ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 81,005 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 29,439,989ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 370,407ಕ್ಕೆ ಏರಿಕೆಯಾಗಿದೆ, 28,043,446ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಜೂನ್ 13 ರಂತೆ) ಇಲ್ಲಿದೆ.

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಜೂನ್ 11ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 176,485,053ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 3,812,244ಕ್ಕೇರಿದೆ. ಒಟ್ಟಾರೆ, 160,458,675ಮಂದಿ ಗುಣಮುಖರಾಗಿದ್ದಾರೆ. ಒಟ್ಟು 12,214,134ಸಕ್ರಿಯ ಪಾಸಿಟಿವ್ 85,046 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 164,270,919ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 34,315,873ಪ್ರಕರಣಗಳು
ಭಾರತ: 29,439,989
ಬ್ರೆಜಿಲ್: 17,376,998
ಫ್ರಾನ್ಸ್: 5,737,810
ಟರ್ಕಿ: 5,325,435
ರಷ್ಯಾ: 5,208,687
ಯುಕೆ: 4,558,494
ಇಟಲಿ: 4,243,482
ಅರ್ಜೆಂಟೀನಾ: 4,111,147
ಸ್ಪೇನ್: 3,733,600

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 614,955
ಬ್ರೆಜಿಲ್: 486,358
ಭಾರತ: 370,407
ಮೆಕ್ಸಿಕೋ: 230,095
ಯುಕೆ: 127,896
ಇಟಲಿ: 126,976
ರಷ್ಯಾ: 126,430
ಫ್ರಾನ್ಸ್: 110,407
ಜರ್ಮನಿ: 90,456
ಅರ್ಜೆಂಟೀನಾ: 85,075

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 28,381,623
ಭಾರತ: 28,043,446
ಬ್ರೆಜಿಲ್: 15,761,177
ಫ್ರಾನ್ಸ್: 5,493,259
ಟರ್ಕಿ: 5,198,057
ರಷ್ಯಾ: 4,801,335
ಯುಕೆ: 4,286,165
ಇಟಲಿ: 3,954,097
ಅರ್ಜೆಂಟೀನಾ: 3,695,288
ಜರ್ಮನಿ: 3,576,800
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

English summary
The world is seeing a surge in the number of coronavirus cases. As on June 13 the total cases are at 176,485,053 with death is 3,812,244. The total number of recoveries is 160,458,675.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X