ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊವಿಡ್ 19: ಮೇ 23ರಂದು ವಿಶ್ವದಲ್ಲಿ ಎಷ್ಟು ಮಂದಿ ಚೇತರಿಕೆ?

|
Google Oneindia Kannada News

ಬೆಂಗಳೂರು, ಮೇ 23: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 165,933,444ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 148,060,274ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 151,530,540ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 243,777 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 26,530,132ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 299,296ಕ್ಕೆ ಏರಿಕೆಯಾಗಿದೆ, 23,425,467ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಮೇ 23 ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಮೇ 23ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 167,113,987ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 3,446,863ಕ್ಕೇರಿದೆ. ಒಟ್ಟಾರೆ, 148,060,274ಮಂದಿ ಗುಣಮುಖರಾಗಿದ್ದಾರೆ. ಒಟ್ಟು 15,583,447ಸಕ್ರಿಯ ಪಾಸಿಟಿವ್ 97,105 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 151,530,540ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 33,882,333ಪ್ರಕರಣಗಳು
ಭಾರತ: 26,530,132
ಬ್ರೆಜಿಲ್: 16,047,439
ಫ್ರಾನ್ಸ್: 5,593,962
ಟರ್ಕಿ: 5,178,648
ರಷ್ಯಾ: 5,001,505
ಯುಕೆ: 4,460,446
ಇಟಲಿ: 4,188,190
ಜರ್ಮನಿ: 3,653,019
ಸ್ಪೇನ್: 3,636,453

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 603,876
ಬ್ರೆಜಿಲ್: 448,291
ಭಾರತ: 299,296
ಮೆಕ್ಸಿಕೋ: 221,597
ಯುಕೆ: 127,716
ಇಟಲಿ: 125,153
ರಷ್ಯಾ: 118,482
ಫ್ರಾನ್ಸ್: 108,526
ಜರ್ಮನಿ: 87,960
ಸ್ಪೇನ್: 79,620

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 27,471,242
ಭಾರತ: 23,425,467
ಬ್ರೆಜಿಲ್: 14,462,432
ಫ್ರಾನ್ಸ್: 5,195,781
ಟರ್ಕಿ: 5,013,111
ರಷ್ಯಾ: 4,617,762
ಯುಕೆ: 4,299,889
ಇಟಲಿ: 3,779,293
ಜರ್ಮನಿ:3,397,100
ಸ್ಪೇನ್: 3,356,272
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

English summary
The world is seeing a surge in the number of coronavirus cases. As on May 21 the total cases are at 167,113,987 with death is 3,470,266. The total number of recoveries is 148,060,274.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X