ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊವಿಡ್ 19: ಏಪ್ರಿಲ್ 11ರಂದು ವಿಶ್ವದಲ್ಲಿ ಎಷ್ಟು ಮಂದಿಗೆ ಸೋಂಕು?

|
Google Oneindia Kannada News

ಬೆಂಗಳೂರು, ಏಪ್ರಿಲ್ 11: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 136,137,659ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 109,521,792ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 112,463,148ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 152,682 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 13,358,805ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 169,305ಕ್ಕೆ ಏರಿಕೆಯಾಗಿದೆ, 12,081,443ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಏಪ್ರಿಲ್ 11ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಏಪ್ರಿಲ್11ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 136,137,659ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 2,941,356ಕ್ಕೇರಿದೆ. ಒಟ್ಟಾರೆ, 109,521,792ಮಂದಿ ಗುಣಮುಖರಾಗಿದ್ದಾರೆ. ಒಟ್ಟು 23,674,511 ಸಕ್ರಿಯ ಪಾಸಿಟಿವ್ 102,657 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 112,463,148 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 31,869,996 ಪ್ರಕರಣಗಳು
ಬ್ರೆಜಿಲ್ : 13,286,324
ಭಾರತ: 13,358,805
ಫ್ರಾನ್ಸ್: 5,023,785
ರಷ್ಯಾ: 4,641,390
ಯುಕೆ: 4,368,045
ಟರ್ಕಿ: 3,798,333
ಇಟಲಿ: 3,754,077
ಸ್ಪೇನ್: 3,347,512
ಜರ್ಮನಿ: 2,992,803

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 575,595
ಬ್ರೆಜಿಲ್: 351,469
ಮೆಕ್ಸಿಕೋ: 207,020
ಭಾರತ: 169,305
ಯುಕೆ: 127,080
ಇಟಲಿ: 113,923
ರಷ್ಯಾ: 102,986
ಫ್ರಾನ್ಸ್: 98,602
ಜರ್ಮನಿ: 78,858
ಸ್ಪೇನ್: 76,328

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 24,423,589
ಭಾರತ: 12,081,443
ಬ್ರೆಜಿಲ್: 11,838,564
ರಷ್ಯಾ: 4,265,509
ಯುಕೆ: 3,961,738
ಟರ್ಕಿ: 3,301,217
ಇಟಲಿ: 3,107,069
ಸ್ಪೇನ್: 3,095,922
ಜರ್ಮನಿ: 2,671,200
ಕೊಲಂಬಿಯಾ: 2,375,176
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

English summary
The world is seeing a surge in the number of coronavirus cases. As on April 11 the total cases are at 136,137,659 wide is 2,941,356. The total number of recoveries is 109,521,792.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X