• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ತಜಿಕಿಸ್ತಾನದಲ್ಲಿ ಪ್ರಬಲ ಭೂಕಂಪ: 6.8 ತೀವ್ರತೆ ದಾಖಲು

|

ನೂರ್‌ಸುಲ್ತಾನ್, ಜೂನ್ 16: ತಜಿಕಿಸ್ತಾನದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 6.8 ತೀವ್ರತೆ ದಾಖಲಾಗಿದೆ.

ಮಂಗಳವಾರ ಬೆಳಗ್ಗೆ 7 ಗಂಟೆಯ ಸುಮಾರಿಗೆ ಭೂಕಂಪ ಸಂಭವಿಸಿದೆ. ದುಶಂಬೆಯಿಂದ 341 ಕಿ.ಮೀ ದೂರದಲ್ಲಿ ಇದು ಸಂಭವಿಸಿದೆ. ಇದುವರೆಗೆ ಯಾವುದೇ ಸಾವು ನೋವು ಸಂಭವಿಸಿರುವ ಕುರಿತು ವರದಿಯಾಗಿಲ್ಲ.

English summary
An earthquake of 6.8 magnitude on the Richter Scale struck near Dushanbe in Tajikistan on Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X