ಪಾಕಿಸ್ತಾನಕ್ಕೆ ಮತ್ತೊಂದು ಸರ್ಜಿಕಲ್ ದಾಳಿಯ ಭಯ
ಇಸ್ಲಾಮಾಬಾದ್, ಡಿಸೆಂಬರ್ 10: ಭಾರತ ಮತ್ತೆ ಸರ್ಜಿಕಲ್ ದಾಳಿ ಮಾಡಬಹುದು ಎಂದು ಪಾಕಿಸ್ತಾನ ಮಾಧ್ಯಮಗಳು ವರದಿ ಮಾಡಿವೆ.
ದೆಹಲಿಯ ಗಡಿಯಲ್ಲಿ ನಡೆಯುತ್ತಿರುವ ರೈತರ ಅನಿರ್ಧಿಷ್ಟಾವಧಿ ಪ್ರತಿಭಟನೆಯಿಂದ 'ಗಮನವನ್ನು ಬೇರೆಡೆ ಸೆಳೆಯಲು' ಭಾರತ ಸರ್ಕಾರವು ತಮ್ಮ (ಪಾಕಿಸ್ತಾನ) ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಬಹುದು ಎಂದು ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿವೆ.
ಇದೇ ಹಿನ್ನೆಲೆಯಲ್ಲಿ ಭಾರತದ ಗಡಿಯಲ್ಲಿರುವ ಸೈನಿಕರಿಗೆ ಅತ್ಯಂತ ಎಚ್ಚರಿಕೆಯಿಂದ ಇರುವಂತೆ ಅಲ್ಲಿನ ಸರ್ಕಾರ ಸೂಚಿಸಿದೆ. ಅದನ್ನು ಮಾಧ್ಯಮಗಳು ವರದಿ ಮಾಡಿವೆ.

ಭಾರತದ ಗಡಿಯಲ್ಲಿರುವ ಸೈನಿಕರಿಗೆ ಅತ್ಯಂತ ಎಚ್ಚರಿಕೆಯಿಂದ ಇರುವಂತೆ ಅಲ್ಲಿನ ಸರ್ಕಾರ ಸೂಚಿಸಿದೆ ಎಂದು ತಿಳಿಸಿವೆ. ಪಾಕಿಸ್ತಾನ ಮಾಧ್ಯಮಗಳು ಹೀಗೆ ವರದಿ ಮಾಡಿರುವುದು, ಪಾಕಿಸ್ತಾನ ಸರ್ಕಾರ ಭಾರತದ ಮೇಲೆ ಈ ರೀತಿ ಅನುಮಾನ ಪಡುತ್ತಿರುವುದಕ್ಕೆ ಕಾರಣ ಹೀಗಿದೆ.
ರೈತರ ಅನಿರ್ದಿಷ್ಟಾವಧಿ ಪ್ರತಿಭಟನೆಯಿಂದ ಗಮನವನ್ನು ಬೇರೆಡೆ ಸೆಳೆಯಲು' ಭಾರತ ಸರ್ಕಾರವು ಪಾಕಿಸ್ತಾನ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಬಹುದು ಎಂದು ಸೇನೆಗೆ ಸೂಚಿಸಿದೆ ಎಂದು ಪಾಕಿಸ್ತಾನದ ಪ್ರಮುಖ ಪತ್ರಿಕೆ ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್' ವರದಿ ಮಾಡಿದೆ.
ಅಲ್ಪಸಂಖ್ಯಾತರು, ರೈತ ಚಳುವಳಿ ಮತ್ತು ಕಾಶ್ಮೀರದ ವಿಷಯಕ್ಕೆ ಸಂಬಂಧಿಸಿದಂತೆ ಭಾರತವು ಸಾಕಷ್ಟು ಒತ್ತಡಕ್ಕೆ ಸಿಲುಕಿದೆ ಎಂದು ವಿವರಿಸಿದೆ.
ಪಾಕಿಸ್ತಾನದ ಸೇನೆ ಭಾರತ-ಪಾಕಿಸ್ತಾನ ಗಡಿಯಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸಿದೆ ಎಂದು ಹಲವಾರು ವಿಶ್ವಾಸಾರ್ಹ ಮೂಲಗಳು ಬಹಿರಂಗಪಡಿಸಿರುವುದಾಗಿ 'ಪಾಕಿಸ್ತಾನದ ಪತ್ರಿಕೆ ಜಿಯೋ ನ್ಯೂಸ್' ಸಹ ವರದಿ ಮಾಡಿದೆ.
ಪಾಕಿಸ್ತಾನದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಫಹಾದ್ ಚೌಧರಿ ಅವರು ಭಾರತದಲ್ಲಿ ನಡೆಯುತ್ತಿರುವ ರೈತರ ಆಂದೋಲನದ ಬಗ್ಗೆ ಟ್ವೀಟ್ ಮಾಡಿದ್ದು, "ನಿರ್ದಯ ಮೋದಿ ಸರ್ಕಾರವು ಪಂಜಾಬ್ ರೈತರಿಗೆ ಬಗ್ಗುವುದಿಲ್ಲ. ಸರ್ಕಾರವು ರೈತರನ್ನು ವಿಭಜಿಸಲು ಪ್ರಯತ್ನಿಸಬಹುದುಎಂದಿದ್ದಾರೆ.
ಸರ್ಜಿಕಲ್ ಸ್ಟ್ರೈಕ್ ಸಾಧ್ಯತೆಯಿಂದಾಗಿ, ಪಾಕಿಸ್ತಾನವು ಭಾರತದ ಗಡಿಯಲ್ಲಿರುವ ಸೈನಿಕರ ಬಗ್ಗೆ ಹೆಚ್ಚಿನ ಎಚ್ಚರಿಕೆ ನೀಡಿದೆ ಎಂದು ಮಿಲಿಟರಿ ಮೂಲಗಳನ್ನು ಉಲ್ಲೇಖಿಸಿ ಪತ್ರಿಕೆಗಳು ಉಲ್ಲೇಖಿಸಿವೆ.
ಬೆಂಗಳೂರಿನ ಸರ್ಜಾಪುರ ಮುಖ್ಯರಸ್ತೆ ಬಳಿ 3 ಹಾಗೂ 4 BHK ಐಷಾರಾಮಿ ಅಪಾರ್ಟ್ಮೆಂಟ್. ಹೆಚ್ಚಿನ ವಿವರಗಳಿಗೆ ಕ್ಲಿಕ್ ಮಾಡಿ
ದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳನ್ನು ದುರ್ಬಲಗೊಳಿಸಲು ಭಾರತದ ನರೇಂದ್ರ ಮೋದಿ ಸರ್ಕಾರ ಏನು ಬೇಕಾದರೂ ಮಾಡಬಹುದು ಎಂದು ಹೇಳಿದೆ.
ತನ್ನ ಆಂತರಿಕ ಮತ್ತು ಬಾಹ್ಯ ಸಮಸ್ಯೆಗಳಿಂದ ಬಳಲುತ್ತಿರುವ ಭಾರತ ಸರ್ಕಾರ ಗಮನವನ್ನು ಬೇರೆಡೆ ಸೆಳೆಯಲು ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಬಹುದು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications