ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಫ್ರಾನ್ಸ್‌ನಲ್ಲಿ ಮತ್ತೆ ಕೊವಿಡ್ ಅಬ್ಬರ: ಎರಡನೇ ಲಾಕ್‌ಡೌನ್‌ ಘೋಷಣೆ

|
Google Oneindia Kannada News

ಪ್ಯಾರಿಸ್, ಅಕ್ಟೋಬರ್ 29: ಫ್ರಾನ್ಸ್‌ನಲ್ಲಿ ಮತ್ತೆ ಕೊವಿಡ್ ಅಬ್ಬರ ಹೆಚ್ಚಾಗಿದ್ದು, ಎರಡನೇ ಬಾರಿಯ ಲಾಕ್‌ಡೌನ್‌ ಘೋಷಿಸಲಾಗಿದೆ.

ಅಧ್ಯಕ್ಷ ಎಮ್ಯಾನ್ಯುಯಲ್ ಮ್ಯಾಕ್ರೋನ್ ಅವರು ಪ್ರಧಾನಮಂತ್ರಿಜೀನ್ ಕ್ಯಾಸ್ಟೆಕ್ಸ್ , ಮಂತ್ರಿ, ಸಂಸದರು, ಸಂಘಗಳೊಂದಿಗೆ ಸಮಾಲೋಚನೆ ನಡೆಸಿದ್ದು, ಕೊವಿಡ್ ನಿಯಂತ್ರಣಕ್ಕೆ ಅಗತ್ಯವಿರುವ ಕ್ರಮಗಳ ಕುರಿತು ಚರ್ಚಿಸಿದ್ದಾರೆ.

ದೆಹಲಿಯಲ್ಲಿ ಕೊರೊನಾದ ಮೂರನೇ ಅಲೆ: ಸಚಿವರು ಹೇಳಿದ್ದೇನು? ದೆಹಲಿಯಲ್ಲಿ ಕೊರೊನಾದ ಮೂರನೇ ಅಲೆ: ಸಚಿವರು ಹೇಳಿದ್ದೇನು?

ಆಂತರಿಕ ವ್ಯವಹಾರಗಳ ಸಚಿವ ಜೆರಾಲ್ಡ್ ಡರ್ಮನಿನ್ ರೇಡಿಯೋ ಮೂಲಕ ದೇಶವನ್ನು ಉದ್ದೇಶಿಸಿ ಮಾತನಾಡಿದ್ದು, ಕೊವಿಡ್ ನಿಯಂತ್ರಣಕ್ಕೆ ಕಠಿಣ ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ. ಈ ಮೂಲಕ ದೇಶದಲ್ಲಿ ಮತ್ತೊಮ್ಮೆ ಲಾಕ್‌ಡೌನ್ ಜಾರಿ ಮಾಡುವ ಮುನ್ಸೂಚನೆ ನೀಡಿದ್ದಾರೆ.

France Announces Second Lockdown To Combat Coronavirus

ಡಿಸೆಂಬರ್ ವರಗೂ ಲಾಕ್‌ಡೌನ್ ಜಾರಿ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ.. ಬುಧವಾರ 36 ಸಾವಿರ ಹೊಸಪ್ರಕರಣಗಳು ಪತ್ತೆಯಾಗಿದ್ದು, 244 ಮಂದಿ ಸಾವನ್ನಪ್ಪಿದ್ದಾರೆ.

ಕಳೆದ 3-4 ದಿನಗಳಿಂದ 75 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಮಂಗಳವಾರ 78,515 ಪ್ರಕರಣಗಳು ವರದಿಯಾಗಿವೆ. ಸದ್ಯ ಫ್ರಾನ್ಸ್‌ನಲ್ಲಿ 11,65,278 ಮಂದಿಗೆ ಸೋಂಕು ತಗುಲಿದೆ. ಇದುವರೆಗೆ 11,7,785 ಮಂದಿ ಸಾವಿಗೀಡಾಗಿದ್ದಾರೆ.

ರಷ್ಯಾದಲ್ಲಿ ಇದುವರೆಗೆ 15,47,774 ಪ್ರಕರಣಗಳು ದೃಢಪಟ್ಟಿದ್ದು, 26,589 ಮಂದಿ ಮತಪಟ್ಟಿದ್ದಾರೆ. ಪಾಕಿಸ್ತಾನದಲ್ಲಿ ಇದುವರೆಗೆ 3,29,375 ಪ್ರಕರಣಗಳು ಪತ್ತೆಯಾಗಿವೆ. ಅಮೆರಿಕ ಅಗ್ರಸ್ಥಾನದಲ್ಲಿ ಮುಂದುವರೆದಿದೆ.

English summary
French President Emmanuel Macron announced Wednesday a new coronavirus lockdown until at least December 1, hoping to bring under control an outbreak that is poised to overwhelm hospitals in a matter of days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X