ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಫ್ರಾನ್ಸ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್‌ಗೆ ಕೊರೊನಾ ಸೋಂಕು

|
Google Oneindia Kannada News

ಪ್ಯಾರಿಸ್, ಡಿಸೆಂಬರ್ 17: ಫ್ರಾನ್ಸ್ ಅಧ್ಯಕ್ಷ ಎಮ್ಯಾನ್ಯುಯೆಲ ಮ್ಯಾಕ್ರನ್‌ಗೆ ಕೊರೊನಾ ಸೋಂಕು ತಗುಲಿದೆ.

ಮುಂದಿನ ವಾರದವರೆಗೆ ಸೆಲ್ಫ್‌ ಐಸೊಲೇಷನ್‌ನಲ್ಲಿರಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.ಮ್ಯಾಕ್ರನ್‌ಗೆ ಇಂದು ಕೊರೊನಾ ಸೋಂಕು ದೃಢಪಟ್ಟಿದೆ, ಕೆಲವು ಸೋಂಕಿನ ಲಕ್ಷಣಗಳಿರುವ ಕಾರ್ಯ ಪರೀಕ್ಷೆಗೆ ಒಳಗಾಗಿದ್ದರು.

ಗುಡ್ ನ್ಯೂಸ್: ಕೋವ್ಯಾಕ್ಸಿನ್ ಲಸಿಕೆಯ ಪ್ರಯೋಗದಲ್ಲಿ ಇಮ್ಯುನಿಟಿ ವೃದ್ಧಿ, ಅಡ್ಡಪರಿಣಾಮವಿಲ್ಲಗುಡ್ ನ್ಯೂಸ್: ಕೋವ್ಯಾಕ್ಸಿನ್ ಲಸಿಕೆಯ ಪ್ರಯೋಗದಲ್ಲಿ ಇಮ್ಯುನಿಟಿ ವೃದ್ಧಿ, ಅಡ್ಡಪರಿಣಾಮವಿಲ್ಲ

ಮ್ಯಾಕ್ರನ್ ರಾಷ್ಟ್ರೀಯ ನಿಯಮಗಳಿಗೆ ಅನುಸಾರವಾಗಿ ಏಳು ದಿನಗಳವರೆಗೆ ಸ್ವಯಂ ನಿರ್ಬಂಧದಲ್ಲಿರಲಿದ್ದಾರೆ. ಅವರು ತಮ್ಮ ಕೆಲಸವನ್ನು ಮುಂದುವರೆಸಲಿದ್ದಾರೆ, ದೂರದಿಂದಲೇ ಚಟುವಟಿಕೆಗಳನ್ನು ನಿರ್ವಹಿಸಲಿದ್ದಾರೆ.

French President Emmanuel Macron Tests Positive For Coronavirus

ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೇರಿದಂತೆ ಹಲವರಿಗೆ ಕೊರೊನಾ ಸೋಂಕು ತಗುಲಿತ್ತು.ಈ ವಾರದ ಆರಂಭದಲ್ಲಿ ಫ್ರಾನ್ಸ್‌ನಲ್ಲಿ ಕೊರೊನಾದ ಎರಡನೇ ಅಲೆ ಆರಂಭವಾಗಿದೆ. ಹಲವು ನಿರ್ಬಂಧಗಳನ್ನು ಸಡಿಲಗೊಳಿಸಿದ ಬಳಿಕ ಸೋಂಕು ಹೆಚ್ಚಳವಾಗಿದೆ.

ವೈರಸ್ ಹರಡುವುದನ್ನು ತಡೆಯಲು ರಾತ್ರಿ 8 ರಿಂದ ರಾಷ್ಟ್ರವ್ಯಾಪಿ ಕರ್ಫ್ಯೂ ವಿಧಿಸಲಾಗಿದೆ. ರೆಸ್ಟೋರೆಂಟ್‌ಗಳು, ಚಿತ್ರಮಂದಿರಗಳು, ಕೆಫೆಗಳು ಮುಚ್ಚಿವೆ.ಫ್ರಾನ್ಸ್‌ನಲ್ಲಿ 59,300 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಬುಧವಾರ ಒಂದೇ ದಿನ 17 ಸಾವಿರ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

English summary
French President Emmanuel Macron has tested positive for Covid-19 on Thursday, the presidency said, adding that he would now self-isolate for the next week.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X