ಕೊರೊನಾ ವಾರಿಯರ್ಸ್ಗಳಿಗೆ ಗೂಗಲ್ ಡೂಡಲ್ನಿಂದ ವಿಶೇಷ ಧನ್ಯವಾದ
ನವದೆಹಲಿ, ಏಪ್ರಿಲ್ 26: ಗೂಗಲ್ ಕೊರೊನಾ ವಾರಿಯರ್ಸ್ಗಾಗಿ ವಿಶೇಷ ಡೂಡಲ್ ರಚಿಸಿ ಧನ್ಯವಾದ ಅರ್ಪಿಸಿದೆ.
ವಿಶ್ವದೆಲ್ಲೆಡೆ ಕೊರೊನಾ ಸೋಂಕು ಎತೇಚ್ಚವಾಗಿದ್ದು, ಈ ಸಂದರ್ಭದಲ್ಲಿ ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಸೇವೆ ಮಾಡುತ್ತಿರುವ ಆರೋಗ್ಯ ಕಾರ್ಯಕರ್ತರು, ಸಂಶೋಧಕರಿಗೆ ಗೂಗಲ್ ಡೂಡಲ್ ವಿಶೇಷ ಧನ್ಯವಾದ ಸಲ್ಲಿಸಿದೆ.
ಏಪ್ರಿಲ್ 4 ರಿಂದ ದಿನ ಒಂದರಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು, ಏಪ್ರಿಲ್ 14 ರಿಂದ ದಿನ ಒಂದರಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಜನರು ಹಾಗೂ ಏಪ್ರಿಲ್ 17 ರಿಂದ ದಿನ ಒಂದರಲ್ಲಿ ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕೊರೊನಾ ಸೋಂಕು ಪೀಡಿತರಾಗುತ್ತಿದ್ದಾರೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 3.5 ಲಕ್ಷಕ್ಕೂ ಅಧಿಕ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

ಕೊರೊನಾ ವಾರಿಯರ್ಸ್ಗಳಾದ ವೈದ್ಯರು, ನರ್ಸ್ಗಳು, ತುರ್ತು ಸೇವಾ ಸಿಬ್ಬಂದಿ ಸೇರಿದಂತೆ ಎಲ್ಲಾ ಆರೋಗ್ಯ ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸಲಾಗಿದೆ. ಗೂಗಲ್ ಅನ್ನು ತೆರೆದಾಗ ವಿಶೇಷವಾಗು ಗೂಗಲ್ ಎಂದು ಬರೆದಿರುವುದು ಕಾಣಸಿಗುತ್ತದೆ. ಹಾರ್ಟ್ ಚಿತ್ರವನ್ನೂ ಇದರಲ್ಲಿ ಸೇರಿಸಲಾಗಿದೆ.
ಕೋವಿಡ್-19 ವಿರುದ್ಧ ಹೋರಾಡಲು ನಮಗೆ ಸಹಾಯ ಮಾಡುತ್ತಿರುವ ಎಲ್ಲಾ ಕಾರ್ಮಿಕರ ಗೌರವಾರ್ಥವಾಗಿ ಎಲ್ಲರೂ ಸಹ ಮನೆಯಲ್ಲಿಯೇ ಇರಬೇಕೆಂದು ಮನವಿ ಮಾಡಿದೆ.
ಕೊರೊನಾ ನಡುವೆ ಕೊರೊನಾ ವಾರಿಯರ್ಸ್ ಹಗಲಿರುಳು ಶ್ರಮಿಸುವುದೂ ಮುಂದುವರೆದಿದೆ. ಹೀಗಿರುವಾಗ ಕೊರೊನಾ ವೈರಸ್ ವಿರುದ್ಧ ನಿರಂತರ ಹೋರಾಟ ನಡೆಸುತ್ತಿರುವ ಕೊರೊನಾ ವಾರಿಯರ್ಸ್ಗಳಿಗೆ ಕೃತಜ್ಞತೆ ಸಲ್ಲಿಸಲಾಗಿದೆ.
ಗೂಗಲ್ ಈವರೆಗೆ ತನ್ನ ಡೂಡಲ್ ಮೂಲಕ ಹಲವಾರು ಪ್ರಖ್ಯಾತ ವ್ಯಕ್ತಿಗಳ ಹುಟ್ಟುಹಬ್ಬ, ಹಬ್ಬಗಳು ಹಾಗೂ ದೇಶದ ಇತಿಹಾಸದಲ್ಲಿನ ಮಹತ್ವದ ದಿನಗಳನ್ನು ಸ್ಮರಿಸಿದೆ. ಮಹತ್ವದ ಸಂದರ್ಭಗಳನ್ನು ಗುರುತಿಸಲು ಗೂಗಲ್ ತನ್ನ ಲೋಗೋದಲ್ಲಿ ಬದಲಾವಣೆಗಳನ್ನು ಮಾಡುತ್ತದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications