ಟೆಕ್ಸಾಸ್ ಪ್ರವಾಹದಲ್ಲಿ ಗಾಯಗೊಂಡಿದ್ದ ಭಾರತೀಯ ವಿದ್ಯಾರ್ಥಿ ಸಾವು

ವಾಷಿಂಗ್ಟನ್, ಆಗಸ್ಟ್ 30: ಟೆಕ್ಸಾಸ್ ನಲ್ಲಿ ಹಾರ್ಲೆ ಚಂಡಮಾರುತದಿಂದ ಉಂಟಾದ ಪ್ರವಾಹದ ಸಿಲುಕಿ ಆಸ್ಪತ್ರೆ ಸೇರಿದ್ದ ಇಬ್ಬರು ಭಾರತೀಯ ವಿದ್ಯಾರ್ಥಿಗಳಲ್ಲಿ ಓಬ್ಬರು ಸಾವನ್ನಪ್ಪಿದ್ದಾರೆ.

ಟೆಕ್ಸಾಸ್ ಎ ಆ್ಯಂಡ್ ಎಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಶಾಲಿನಿ ಹಾಗೂ ನಿಖಿಲ್ ಭಾಟಿಯಾ ಎಂಬ ಇಬ್ಬರು ವಿದ್ಯಾರ್ಥಿಗಳು ಇಲ್ಲಿನ ಲೇಕ್ ಬ್ರಯಾನ್ ಸರೋವರದಲ್ಲಿ ಈಜಲು ತೆರಳಿದ್ದ ವೇಳೆ ಪ್ರವಾಹಕ್ಕೆ ಸಿಲುಕಿದ್ದರು.

Hurricane Harvey: 24-year-old Indian student Nikhil Bhatia dies in US

ಇವರನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಇಬ್ಬರೂ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇವರಲ್ಲೀಗ 24 ವರ್ಷದ ನಿಖಿಲ್ ಭಾಟಿಯಾ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾದವರಾಗಿದ್ದಾರೆ.

ಇವರ ಪೋಷಕರು ಶೀಘ್ರ ಅಮೆರಿಕಾ ತಲುಪಲು ವಿದೇಶಾಂಗ ಇಲಾಖೆ ವ್ಯವಸ್ಥೆ ಮಾಡಿತ್ತು. ಜತೆಗೆ ಸೂಕ್ತ ಚಿಕಿತ್ಸೆಯನ್ನೂ ನೀಡಲಾಗಿತ್ತು. ಆದರೆ ಹೀಗಿದ್ದೂ ನಿಖಿಲ್ ಭಾಟಿಯಾ ಅಸುನೀಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+