ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಾಕಿಸ್ತಾನ ಪ್ರಧಾನಿಯಾಗಿ ಇಂದು ಇಮ್ರಾನ್ ಖಾನ್ ಪ್ರಮಾಣವಚನ ಸ್ವೀಕಾರ

|
Google Oneindia Kannada News

ಇಸ್ಲಾಮಾಬಾದ್, ಆಗಸ್ಟ್ 18: ಪಾಕಿಸ್ತಾನದ 22 ನೇ ಪ್ರಧಾನಿಯಾಗಿ ಪಿಟಿಐ(ಪಾಕಿಸ್ತಾನ್ ತೆಹ್ರಿಕ್ ಇ ಇನ್ಸಾಫ್)ಪಕ್ಷದ ಅಧ್ಯಕ್ಷ ಇಮ್ರಾನ್ ಖಾನ್ ಇಂದು(ಆ.18) ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇಂದು ಬೆಳಿಗ್ಗೆ 9:30(ಸ್ಥಳೀಯ ಕಾಲಮಾನ) ಕ್ಕೆ ಇಸ್ಲಾಮಾಬಾದಿನಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ಆರಂಭವಾಗಲಿದ್ದು, ಅಧ್ಯಕ್ಷ ಮಾಮ್ನೂನ್ ಹುಸೇನ್ ಅವರು ಪ್ರತಿಜ್ಞಾವಿಧಿ ಭೋದಿಸಲಿದ್ದಾರೆ. ಪ್ರಮಾಣವಚನ್ಕೂ ಮುನ್ನ ಪಾಕಿಸ್ತಾನದ ರಾಷ್ಟ್ರಗೀತೆಯನ್ನು ಹಾಡಲಾಗುತ್ತದೆ.

ಅಭಿಮಾನದ ರಾಯಭಾರಿಯಾಗಿ ಪಾಕಿಸ್ತಾನಕ್ಕೆ: ನವಜೋತ್ ಸಿಂಗ್ ಸಿಧುಅಭಿಮಾನದ ರಾಯಭಾರಿಯಾಗಿ ಪಾಕಿಸ್ತಾನಕ್ಕೆ: ನವಜೋತ್ ಸಿಂಗ್ ಸಿಧು

Imran Khan to be sworn-in as Pakistan Prime Minister today

ಭಾರತದಿಂದ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಕ್ರಿಕೆಟರ್ ನವಜೋತ್ ಸಿಂಗ್ ಸಿಧು ಅವರು ಕಾರ್ಯಕ್ರಮಕ್ಕೆ ತೆರಳಲಿದ್ದು, ಕಪಿಲ್ ದೇವ್ ಮತ್ತು ಸುನಿಲ್ ಗವಾಸ್ಕರ್ ಅವರು ವೈಯಕ್ತಿಕ ಕಾರಣಗಳಿಂದ ಅಲ್ಲಿಗೆ ತೆರಳಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.

ಕ್ರಿಕೆಟಿಗರೂ ಆಗಿದ್ದ ಇಮ್ರಾನ್ ಆನ್ ಅವರ ಪ್ರಮಾಣವಚನ ಕಾರ್ಯಕ್ರಮಕ್ಕೆ ವಿಶ್ವದ ಹಲವು ನಾಯಕರು ಭಾಗವಹಿಸುವ ನಿರಕ್ಷೆ ಇದೆ. ಜುಲೈ 15 ರಂದು ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಪಿಟಿಐ ಸರ್ಕಾರ ರಚಿಸಲಿದೆ.

English summary
Pakistan Tehreek-e-Insaf (PTI) chairman Imran Khan will be sworn-in as the 22nd Prime Minister of the country at the President House here on Saturday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X