ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿತ್ರಗಳು: ಕತಾರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ

By Madhusoodhan
|
Google Oneindia Kannada News

ನವದೆಹಲಿ, ಜೂನ್, 06: ಐದು ದೇಶಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಗಲ್ಫ್ ರಾಷ್ಟ್ರಗಳಿಗೆ ಭೇಟಿ ನೀಡಿದರು. ಕತಾರ್‌ನ ಉದ್ಯಮಿಗಳ ಜತೆ ಸಭೆ ನಡೆಸಿ ಭಾರತದಲ್ಲಿ ಹೂಡಿಕೆ ಮಾಡಲು ಆಹ್ವಾನ ನೀಡಿದರು.

ಅಪಘಾನಿಸ್ತಾನದಿಂದ ಕತಾರ್ ಗೆ ತೆರಳಿದ ಪ್ರಧಾನಿಗೆ ಭಾರತದ ಮೂಲದವರಿಂದ ಭವ್ಯ ಸ್ವಾಗತ ಸಿಕ್ಕಿತು. ದೋಹಾದಲ್ಲಿ ಕೆಲಸ ಮಾಡುತ್ತಿರುವ ಭಾರತೀಯ ಮೂಲದವರ ಸಮಸ್ಯೆ ಮತ್ತು ಅಲ್ಲಿನ ಪರಿಸ್ಥಿತಿಯನ್ನು ಮೋದಿ ಆಲಿಸಿದರು.[ಇಂಡೋ-ಅಫ್ಘನ್ ನಡುವೆ 'ಅಣೆಕಟ್ಟು' ಬಂಧನ]

narendra modi

ಏಳು ಒಪ್ಪಂದಗಳು:
ಅಕ್ರಮ ಹಣ ವರ್ಗಾವಣೆ ಮತ್ತು ಭಯೋತ್ಪಾದನೆ ನಿಗ್ರಹ ಸೇರಿದಂತೆ 7 ಒಪ್ಪಂಗಳಿಗೆ ಉಭಯ ದೇಶಗಳು ಸಹಿ ಹಾಕಿವೆ. ಕೌಶಲ ಅಭಿವೃದ್ಧಿ, ಶಿಕ್ಷಣ, ಆರೋಗ್ಯ, ಪ್ರವಾಸೋದ್ಯಮ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಸಹಕಾರ ಮತ್ತು ಬಂಡವಾಳ ಹೂಡಿಕೆ ಸಂಬಂಧ ಮಾತುಕತೆ ನಡೆಸಲಾಗಿದೆ.[ಇರಾನ್ ಜತೆ ಕರಾರು, ಈಗ ಪಾಕ್ ಮಾಡಲಿ ತಕರಾರು?]

ಕಚ್ಚಾ ತೈಲ ಪೂರೈಕೆ:
ಕಚ್ಚಾ ತೈಲ ಪೂರೈಕೆ ಮತ್ತು ಪರಸ್ಪರ ಸಹಕಾರದ ಬಗ್ಗೆ ಎರಡೂ ದೇಶಗಳು ಮಾತುಕತೆ ನಡೆಸಿವೆ. ಭಾರತದಲ್ಲಿ ಹೂಡಿಕೆ ಮಾಡಲು ವಿಫುಲ ಅವಕಾಶ ಕಲ್ಪಿಸಲಾಗಿದ್ದು ಮುಕ್ತ ಆಹ್ವಾನ ನೀಡುತ್ತಿದ್ದೇನೆ ಎಂದು ಮೋದಿ ತಿಳಿಸಿದರು. ನರೇಂದ್ರ ಮೋದಿ ಕತಾರ್ ಭೇಟಿಯ ಚಿತ್ರಗಳನ್ನು ನೋಡಿಕೊಂಡು ಬನ್ನಿ....

English summary
India and Qatar today signed seven agreements, including one on finance intelligence to check money laundering and terrorism financing and another to woo foreign investment in the infrastructure sector from the gas-rich Gulf state. Cooperation and investment in areas of skill development and education, health, tourism and sports between the two countries were the other agreements signed by Indian and Qatar officials in the presence of Prime Minister Narendra Modi and Emir Sheikh Tamim Bin Hamad Al Thani.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X