ಹೃದಯ ಗೆಲ್ಲುತ್ತಿದೆ ಭಾರತದ ರಾಯಭಾರಿ ಪಾಕ್ನಲ್ಲಿ ಮಾಡಿದ ಕಾರ್ಯ
ಇಸ್ಲಾಮಾಬಾದ್, ಆಗಸ್ಟ್ 13: ಭಾರತ-ಪಾಕಿಸ್ತಾನದ ನಡುವೆ ಆತಂಕದ ಪರಿಸ್ಥಿತಿ ಇದೆ. ಎರಡೂ ರಾಷ್ಟ್ರಗಳು ಪರಸ್ಪರ ಒಂದನ್ನೊಂದು ಹಣಿಯಲು ಸಜ್ಜಾಗಿವೆ.
Meaningful at multiple levels. Before leaving Pakistan, planted a sapling for a better future. https://t.co/YS0P2Ropcg
— Ajay Bisaria (@Ajaybis) August 11, 2019
ಜಮ್ಮು ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನ-ಮಾನವನ್ನು ಭಾರತ ಸರ್ಕಾರವು ಹಿಂಪಡೆದ ನಂತರ ಎರಡೂ ದೇಶಗಳ ನಡುವಿನ ವೈಷಮ್ಯ ಹೆಚ್ಚಾಗಿದ್ದು, ಆರ್ಟಿಕಲ್ 370 ರದ್ದಿಗೆ ಪ್ರತಿಭಟನಾರ್ಥಕವಾಗಿ ಪಾಕಿಸ್ತಾನವು ತನ್ನ ದೇಶದಲ್ಲಿದ್ದ ಭಾರತದ ರಾಯಭಾರಿಯವರನ್ನು ಭಾರತಕ್ಕೆ ವಾಪಸ್ ಕಳುಹಿಸಿತು.
ಆದರೆ ಪಾಕಿಸ್ತಾನದಲ್ಲಿದ್ದ ಭಾರತದ ರಾಯಭಾರಿ ಅಜಯ್ ಬಿಸಾರಿಯಾ ಅವರು ಭಾರತಕ್ಕೆ ವಾಪಸ್ ಬರುವ ಮುನ್ನಾ ಮಾಡಿದ ಕಾರ್ಯ ಶ್ಲಾಘನೆಗೆ ಕಾರಣವಾಗಿದೆ.

ಅಜಯ್ ಬಿಸಾರಿಯಾ ಅವರು ಭಾರತಕ್ಕೆ ವಾಪಸ್ ಬರುವ ದಿನ ಸಸಿಯೊಂದನ್ನು ಪಾಕಿಸ್ತಾನದಲ್ಲಿ ನೆಟ್ಟು ಬಂದಿದ್ದಾರೆ. ಇದು ಭಾರತದ ರಾಯಭಾರಿ ಕಚೇರಿಯ ಕಡೆಯಿಂದ ಪಾಕಿಸ್ತಾನದಲ್ಲಿ ನೆಡಲಾದ 150ನೇ ಸಸಿ.
ಮಹಾತ್ಮಾ ಗಾಂಧಿ ಅವರ 150 ನೇ ಜಯಂತಿ ಅಂಗವಾಗಿ 150 ಗಿಡಗಳನ್ನು ನೆಡುವ ಕಾರ್ಯವನ್ನು ಪಾಕಿಸ್ತಾನದಲ್ಲಿನ ಭಾರತದ ರಾಯಭಾರಿ ಕಚೇರಿಯು ಅಜಯ್ ಬಿಸಾರಿಯಾ ನೇತೃತ್ವದಲ್ಲಿ ಹಮ್ಮಿಕೊಂಡಿತ್ತು. ಅಂತಯೇ ಅಜಯ್ ಬಿಸಾರಿಯಾ ಅವರು ಆ ಕಾರ್ಯವನ್ನು ಪೊರ್ಣ ಮಾಡಿಯೇ ಭಾರತಕ್ಕೆ ಬಂದಿದ್ದಾರೆ.

ಅಜಯ್ ಬಿಸಾರಿಯಾ ಅವರನ್ನು ಖುಷಿಯಿಂದ ಅಲ್ಲಿನ ರಾಯಭಾರಿ ಕಚೇರಿ ಸಿಬ್ಬಂದಿ ಕಳುಹಿಸಿಕೊಟ್ಟಿರುವ ಚಿತ್ರಗಳನ್ನು ಅಜಯ್ ಬಿಸಾರಿಯಾ ಅವರು ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಟ್ವೀಟ್ ಈಗ ಭಾರಿ ವೈರಲ್ ಆಗಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications