ಮಕ್ಕಳ ಅಶ್ಲೀಲ ಚಿತ್ರ ಸಂಗ್ರಹಿಸಿದ ಭಾರತೀಯ ವ್ಯಕ್ತಿಗೆ ಅಮೆರಿಕದಲ್ಲಿ 4 ವರ್ಷ ಜೈಲು
ನ್ಯೂಯಾರ್ಕ್, ಆಗಸ್ಟ್ 06: ಮಕ್ಕಳ ಅಶ್ಲೀಲ ಚಿತ್ರಗಳನ್ನು ಸಂಗ್ರಹಿಸಿದ ಭಾರತೀಯ ಮೂಲದ ವ್ಯಕ್ತಿಯೊಬ್ಬರಿಗೆ ಅಮೆರಿಕದಲ್ಲಿ 4 ವರ್ಷಗಳ ಜೈಲು ಶಿಕ್ಷೆ ನೀಡಲಾಗಿದೆ.
28 ವರ್ಷದ ಅಭಿಜಿತ್ ದಾಸ್ ಎಂಬ ವ್ಯಕ್ತಿ, ಮಕ್ಕಳು ಲೈಂಗಿಕತೆಯಲ್ಲಿ ತೊಡಗಿರುವ ಸುಮಾರು 1000 ಚಿತ್ರಗಳು ಮತ್ತು 380 ಕ್ಕೂ ಹೆಚ್ಚು ವಿಡಿಯೋಗಳನ್ನು ಸಂಗ್ರಹಿಸಿದ್ದರು.

ಈ ಸಂಬಂಧ ಇಲ್ಲಿನ ಪಿಟ್ಸ ಬರ್ಗ್ ಫೇದರಲ್ ಕೋರ್ಟ್ ಅವರಿಗೆ ನಾಲ್ಕು ವರ್ಷಗಳ ಜೈಲುಶಿಕ್ಷೆ ನೀಡಿದೆ. ಜೊತೆಗೆ ಅವರು ಜೈಲಿನಿಂದ ಬಿಡುಗಡೆಯಾದ ನಂತರದ 10 ವರ್ಷಗಳ ಕಾಲವೂ ಅವರ ಮೇಲೆ ಕಣ್ಣಿಡುವಂತೆ ಸೂಚಿಸಲಾಗಿದೆ.
ಈ ವರ್ಷದ ಜನವರಿಯಲ್ಲಿ,ಟೆಲಿಗ್ರಾಮ್ app ಮೂಲಕ ಶಿಶುಕಾಮಿಗಳ ಗುಂಪೊಂದು ಮಕ್ಕಳ ಅಶ್ಲೀಲ ಚಿತ್ರ, ವಿಡಿಯೋಗಳನ್ನು ಹಂಚುತ್ತಿದ್ದ ಪ್ರಕರಣ ಬಯಲಿಗೆ ಬಂದಿತ್ತು. ಈ ಗುಂಪಿನಲ್ಲಿದ್ದ ಸುಮಾರು 350 ಕ್ಕೂ ಹೆಚ್ಚು ಸದಸಯರ ವಿಕೃತ ಮನಸ್ಥಿತಿಬಯಲಾಗಿತ್ತು. ನಮತರ ವಿಷಯ ತಿಳಿದ ಪೊಲೀಸರು ಶರೀಫ್ ಅಲಿ ಎಂಬ ಈ ಗುಂಪಿನ್ ಅಡ್ಮಿನ್ ಅನ್ನು ಬಂಧಿಸಿದ್ದರು.
More From
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ











Click it and Unblock the Notifications