ಚಿತ್ರಗಳಲ್ಲಿ ಬ್ರಿಕ್ಸ್ ಶೃಂಗಸಭೆಯಲ್ಲಿ ಮೋದಿ
ನವದೆಹಲಿ, ಜು.16: ಬ್ರೆಜಿಲ್ಲಿನ ಫೋರ್ಟಲಿಜಾದಲ್ಲಿ ನಡೆದಿರುವ ಬ್ರಿಕ್ಸ್ ರಾಷ್ಟ್ರಗಳ ಶೃಂಗಸಭೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ದೇಶಗಳ ಮುಖಂಡರೊಡನೆ ದ್ವಿಪಕ್ಷೀಯ ಮಾತುಕತೆ ಯಶಸ್ವಿಗೊಳಿಸಿದ್ದಾರೆ. ರಷ್ಯಾ ಜತೆಗಿನ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸುವ ಬಗ್ಗೆ ರಷ್ಯಾ ಅಧ್ಯಕ್ಷರ ಜತೆಗೆ ಮಾತುಕತೆ ನಡೆಸಿರುವುದಾಗಿ ಮೋದಿ ಹೇಳಿದ್ದಾರೆ.
2 ದಿನಗಳ ಕಾಲ ಬ್ರೆಜಿಲ್‌ನಲ್ಲಿ ನಡೆದ ಬ್ರಿಕ್ಸ್ ರಾಷ್ಟ್ರಗಳ ಶೃಂಗಸಭೆಯಲ್ಲಿ ಮಾತನಾಡಿದ ಮೋದಿ, ಪುಟಿನ್ ಅವರ ನಾಯಕತ್ವವನ್ನು ಶ್ಲಾಘಿಸಿದ್ದಾರೆ. ಭಾರತದ ಆರ್ಥಿಕ ಬೆಳವಣಿಗೆಗೆ ರಷ್ಯಾದ ಸಹಾಯ ಅಪೇಕ್ಷಿಸಿದ ಮೋದಿ ಭಾರತದೊಂದಿಗಿನ ಬಾಂಧವ್ಯವನ್ನು ಇನ್ನಷ್ಟು ಉತ್ತಮ ಪಡಿಸಲು ರಷ್ಯಾ ಸಹಕಾರ ನೀಡುತ್ತದೆ ಎಂಬ ಭರವಸೆ ತಮಗಿದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ ಸಂದರ್ಭದಿಂದಲೂ ಭಾರತದ ಆರ್ಥಿಕತೆ, ಭದ್ರತಾ ಕ್ಷೇತ್ರಗಳ ಅಭಿವೃದ್ಧಿ ರಷ್ಯಾ ನೆರವು ನೀಡುತ್ತಾ ಬಂದಿದೆ ಎಂದರು. ನರೇಂದ್ರ ಮೋದಿ ಅವರ ಭಾಷಣದ ಪೂರ್ಣ ಪಾಠ ಇಲ್ಲಿದೆ ಓದಿ [...]

ಭಾರತಕ್ಕೆ ಆಹ್ವಾನಿಸುವ ಬಗ್ಗೆ ಉತ್ಸುಕರಾಗಿದ್ದೇವೆ
ಸೋಮವಾರ ರಾತ್ರಿ ಚೀನಾ ಅಧ್ಯಕ್ಷ ಕ್ಸಿ ಚಿನ್‌ಪಿಂಗ್ ಜತೆ ಮೋದಿ ಮಾತುಕತೆ ನಡೆದಿತ್ತು. ರಷ್ಯಾದ ಅಧ್ಯಕ್ಷರ ಜತೆಗಿನ ಮಾತುಕತೆಯ ನಂತರ ಮಾತನಾಡಿದ ಮೋದಿ, ಡಿಸೆಂಬರ್‌ನಲ್ಲಿ ರಷ್ಯಾ ನಾಯಕರನ್ನು ಭಾರತಕ್ಕೆ ಆಹ್ವಾನಿಸುವ ಬಗ್ಗೆ ನಾವು ಉತ್ಸುಕರಾಗಿದ್ದೇವೆ ಎಂದಿದ್ದಾರೆ.
|
ಮೋದಿ ಅವರಿಗೆ ಸಿಕ್ಕಿದ ಸ್ವಾಗತ ಹೀಗಿತ್ತು
ಭಾರತದ ಪ್ರಧಾನಿ ಮೋದಿ ಅವರಿಗೆ ಸಿಕ್ಕಿದ ಸ್ವಾಗತ ಹೀಗಿತ್ತು
|
ಬ್ರಿಕ್ಸ್ ಶೃಂಗಸಭೆಗೆ ಮೋದಿ ಆಗಮನ
ಬ್ರಿಕ್ಸ್ ಶೃಂಗಸಭೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಆಗಮನ
|
ಚೀನಾ ಅಧ್ಯಕ್ಷರೊಡನೆ ಮೋದಿ
ಬ್ರಿಕ್ ಶೃಂಗಸಭೆ : ಚೀನಾ ಅಧ್ಯಕ್ಷರೊಡನೆ ನರೇಂದ್ರ ಮೋದಿ
|
ಚೀನಾ ಅಧ್ಯಕ್ಷರೊಡನೆ ಮೋದಿ
ಸೋಮವಾರ ರಾತ್ರಿ ಚೀನಾ ಅಧ್ಯಕ್ಷ ಕ್ಸಿ ಚಿನ್‌ಪಿಂಗ್ ಜತೆ ಮೋದಿ ಮಾತುಕತೆ ನಡೆದಿತ್ತು.
|
ಬ್ರೆಜಿಲ್ ಅಧ್ಯಕ್ಷೆ ದಿಲ್ಮಾ ಜತೆ ಮೋದಿ
ಬ್ರೆಜಿಲ್ ಅಧ್ಯಕ್ಷೆ ದಿಲ್ಮಾ ಜತೆ ನರೇಂದ್ರ ಮೋದಿ
|
ಬ್ರೆಜಿಲ್ಲಿನ ಬ್ರಿಕ್ಸ್ ಸಭೆಯ ಚಿತ್ರಣ
ಬ್ರೆಜಿಲ್ಲಿನ ಬ್ರಿಕ್ಸ್ ಸಭೆಯ ಒಂದು ಚಿತ್ರಣ
| Array |
ಬ್ರಿಕ್ಸ್ ನಲ್ಲಿ ಮೋದಿ ಭಾಷಣ
ಬ್ರಿಕ್ಸ್ ಶೃಂಗಸಭೆಯಲ್ಲಿ ಮೋದಿ ಭಾಷಣ
|
ಬ್ರಿಕ್ಸ್ ಸಭೆಯಲ್ಲಿ ವಿವಿಧ ನಾಯಕರು
ಬ್ರಿಕ್ಸ್ ಶೃಂಗಸಭೆಯಲ್ಲಿ ವಿವಿಧ ನಾಯಕರು
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications