ಲಲಿತ್ ಮೋದಿಗೆ ರಿಲೀಫ್, ರೆಡ್ ಕಾರ್ನರ್ ನೋಟಿಸ್ ಇಲ್ಲ
ಲಲಿತ್ ಮೋದಿ ಅವರ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸುವಂತೆ ಭಾರತ ಮಾಡಿಕೊಂಡಿದ್ದ ಮನವಿಯನ್ನು ಇಂಟರ್ ಪೋಲ್ ತಿರಸ್ಕರಿಸಿದೆ.
ಲಂಡನ್, ಮಾರ್ಚ್ 28: ಐಪಿಎಲ್ ನ ಮಾಜಿ ಬಾಸ್ ಲಲಿತ್ ಮೋದಿ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಮನಿಲಾಂಡ್ರಿಂಗ್ ಕೇಸಿನಲ್ಲಿ ಆರೋಪಿಯಾಗಿರುವ ಲಲಿತ್ ಮೋದಿ ಅವರ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸುವಂತೆ ಭಾರತ ಮಾಡಿಕೊಂಡಿದ್ದ ಮನವಿಯನ್ನು ಇಂಟರ್ ಪೋಲ್ ತಿರಸ್ಕರಿಸಿದೆ.













Click it and Unblock the Notifications