ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇರಾನ್‌ನಲ್ಲಿ ಶೀಘ್ರ ಮಾನವನ ಮೇಲೆ ಕೊರೊನಾ ಲಸಿಕೆ ಪ್ರಯೋಗ

|
Google Oneindia Kannada News

ಟೆಹ್ರಾನ್, ಸೆಪ್ಟೆಂಬರ್ 14: ಇರಾನ್‌ನಲ್ಲಿ ಶೀಘ್ರ ಮಾನವನ ಮೇಲೆ ಕೊರೊನಾ ಲಸಿಕೆ ಪ್ರಯೋಗ ನಡೆಸಲಾಗುತ್ತದೆ.

ಇದೀಗ ಪ್ರಾಣಿಗಳ ಮೇಲೆ ಲಸಿಕೆ ಪ್ರಯೋಗ ನಡೆಸಿದ್ದು, ಉತ್ತಮ ಫಲಿತಾಂಶ ಲಭ್ಯವಾದ ಹಿನ್ನೆಲೆಯಲ್ಲಿ ಮಾನವನ ಮೇಲೆ ಪ್ರಯೋಗಕ್ಕೆ ಮುಂದಾಗಿದ್ದಾರೆ.

ಭಾರತದಲ್ಲಿ 3 ಕೊರೊನಾ ಲಸಿಕೆಗಳು ಪ್ರಯೋಗದ ಸುಧಾರಿತ ಹಂತದಲ್ಲಿವೆ: ಹರ್ಷವರ್ಧನ್ಭಾರತದಲ್ಲಿ 3 ಕೊರೊನಾ ಲಸಿಕೆಗಳು ಪ್ರಯೋಗದ ಸುಧಾರಿತ ಹಂತದಲ್ಲಿವೆ: ಹರ್ಷವರ್ಧನ್

ಈ ಲಸಿಕೆಯು ಕೊರೊನಾ ಸೋಂಕನ್ನು ತಡೆಗಟ್ಟುವುದರ ಜೊತೆಯಲ್ಲಿ ಉತ್ತಮ ಫಲಿತಾಂಶವನ್ನು ನೀಡಲಿದೆ ಎನ್ನುವ ಭರವಸೆ ಇದೆ ಎಂದು ಇರಾನ್ ವೈದ್ಯಕೀಯ ವಿಶ್ವವಿದ್ಯಾಲಯದ ಡೀನ್ ಜಲೀಲ್ ಹೇಳಿದ್ದಾರೆ.

Iran To Soon Start Human Trials For Anti Coronavirus Vaccine

ಕೊರೊನಾ ವಿರುದ್ಧ ಹೋರಾಡುವ ಲಸಿಕೆಯನ್ನು ಇನ್ನೂ ಕಂಡು ಹಿಡಿಯದ ಕಾರಣ ಸೋಂಕಿನಿಂದ ದೂರವಿರಲು ಸಾಕಷ್ಟು ನಿಯಮಗಳನ್ನು ಪಾಲಿಸಬೇಕಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಫೇಸ್ ಮಾಸ್ಕ್ ಬಳಕೆ, ಸ್ಯಾನಿಟೈಸರ್‌ ಬಳಕೆಯನ್ನು ತಪ್ಪದೇ ಮಾಡಬೇಕಿದೆ. ಗುಂಪಿನಲ್ಲಿ ಓಡಾಡುವುದು, ಗುಂಪಿನಲ್ಲಿ ಕುಳಿತು ಮಾತನಾಡುವುನ್ನು ತಪ್ಪಿಸಬೇಕಿದೆ ಎಂದು ಹೇಳಿದರು.

Recommended Video

Sanjjanaa & Ragini to jail,ಕೊನೆಗೂ ಪರಪ್ಪನ ಅಗ್ರಹಾರದಲ್ಲಿ ಮುದ್ದೆ ಮುರಿಯಲಿದ್ದಾರೆ ಸಂಜನಾ, ರಾಗಿಣಿ

ಇರಾನ್‌ನಲ್ಲಿ 399,940 ಕೊರೊನಾ ಸೋಂಕಿತ ಪ್ರಕರಣಗಳಿವೆ. ಇದುವರೆಗೆ 23,029 ಮಂದಿ ಸಾವನ್ನಪ್ಪಿದ್ದಾರೆ. ಇರಾನ್‌ನಲ್ಲಿ ಫೆಬ್ರವರಿ 19 ರಂದು ಮೊದಲ ಪ್ರಕರಣ ಪತ್ತೆಯಾಗಿತ್ತು. ದೇಶದಲ್ಲಿ 145 ಲಸಿಕೆಗಳು ಪ್ರಿ ಕ್ಲಿನಿಕಲ್ ಪ್ರಯೋಗದ ಹಂತದಲ್ಲಿದೆ. 35 ಅಭ್ಯರ್ಥಿಗಳು ಕ್ಲಿನಿಕಲ್ ಪ್ರಯೋಗದಲ್ಲಿವೆ.

English summary
Iranian medical scientists will soon start human trials for an anti-coronavirus vaccine after the stage of animal trials has passed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X