ಡ್ರೋನ್ ಮೂಲಕ ದಾಳಿ ನಡೆಸಲು ಐಎಸ್ಐಎಸ್ ಸಂಚು
ವಿವಿಧ ದೇಶಗಳ ಭದ್ರತಾ ವ್ಯವಸ್ಥೆಗೆ ಸಡ್ಡು ಹೊಡೆಯಲು ನಾನಾ ರೀತಿಯ ಕಸರತ್ತುಗಳನ್ನು ಮಾಡುತ್ತಿರುವ ಐಎಸ್ಐಎಸ್ ಉಗ್ರರಿಂದ ಹೊಸ ತಂತ್ರಗಾರಿಕೆ.
ಬಾಗ್ದಾದ್, ಫೆಬ್ರವರಿ 22: ಆತ್ಮಹತ್ಯಾ ಬಾಂಬರ್, ಕಾರು ಬಾಂಬ್ ಗಳ ಮೂಲಕ ದಾಳಿ ನಡೆಸುತ್ತಿದ್ದ ಐಎಸ್ಐಎಸ್ ಉಗ್ರರ ತಂಡ, ಇದೀಗ, ಪುಟ್ಟ ಪುಟ್ಟ ಡ್ರೋನ್ ಗಳನ್ನು ತಯಾರಿಸಿ ಆ ಮೂಲಕ ಬಾಂಬ್ ದಾಳಿ ನಡೆಸಲು ಸಜ್ಜಾಗಿದೆ ಎಂದು ಮೂಲಗಳು ತಿಳಿಸಿವೆ.
ಖುದ್ದು ಐಎಸ್ಐಎಸ್ ಉಗ್ರರೇ ಬಿಡುಗಡೆ ಮಾಡಿರುವ ಈ ಡ್ರೋನ್ ಗಳು ಪೊಲೀಸ್ ಅಥವಾ ಸೈನಿಕರ ಶಿಬಿರಗಳ ಮೇಲೆ ಹಕ್ಕಿಗಳಂತೆ ಹಾರಿಬಂದು ಬಾಂಬ್ ಉದುರಿಸಿ ಹೋಗುತ್ತಿವೆ.[ಐಸಿಸ್ ನಂಟು, ಕಾಸರಗೋಡಿನ ವ್ಯಕ್ತಿ ದೆಹಲಿಯಲ್ಲಿ ಬಂಧನ]

ಸದ್ಯಕ್ಕೀಗ ಉತ್ತರ ಇರಾಕ್ ನಲ್ಲಿಇಂಥ ಬಾಂಬ್ ದಾಳಿಗಳನ್ನು ಪ್ರಯೋಗಾರ್ಥವಾಗಿ ನಡೆಸಿ ಯಶಸ್ವಿಯಾಗಿರುವ ಸಂಘಟನೆ ಮುಂಬರುವ ದಿನಗಳಲ್ಲಿ ಇದನ್ನು ವಿಶ್ವವ್ಯಾಪಿಯಾಗಿಸಲು ಸಂಚು ರೂಪಿಸಿದೆ ಎಂದು ಮೂಲಗಳು ತಿಳಿಸಿವೆ.[ಇಸ್ತಾನ್ ಬುಲ್ ಕ್ಲಬ್ ದಾಳಿಕೋರನ ಬಂಧನ]
ಇನ್ನು, ಐಎಸ್ಐಎಸ್ ಉಗ್ರರೇ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಉತ್ತರ ಇರಾಕ್ ಗಳಲ್ಲಿ ಈವರೆಗೆ ಹಲವಾರು ಡ್ರೋನ್ ದಾಳಿಗಳನ್ನು ನಡೆಸಲಾಗಿದ್ದು ಅದರಲ್ಲಿ ಕನಿಷ್ಠವೆಂದರೂ 36 ಸೈನಿಕರು ಅಥವಾ ಪೊಲೀಸರಿಗೆ ಘಾಸಿಗೊಳಿಸಿದ್ದಾಗಿ ಹೇಳಿಕೊಂಡಿದೆ.[ಕೇರಳ,ಕಾಸರಗೋಡಿನಿಂದ ನಾಪತ್ತೆಯಾಗಿದ್ದ 30 ಜನರು ಎಲ್ಲಿದ್ದಾರೆ ಗೊತ್ತೆ?]
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications