Earthquake: ನ್ಯೂಜಿಲೆಂಡ್‌ನ ಕೆರ್ಮಾಡೆಕ್ ದ್ವೀಪ ಪ್ರದೇಶದಲ್ಲಿ 7.3 ತೀವ್ರತೆಯ ಭೂಕಂಪ
ನ್ಯೂಜಿಲೆಂಡ್ ಸಮೀಪದ ಕೆರ್ಮಾಡೆಕ್ ದ್ವೀಪಗಳ ಪ್ರದೇಶದಲ್ಲಿ ಸೋಮವಾರ 7.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ (ಯುಎಸ್ಜಿಎಸ್) ತಿಳಿಸಿದೆ.
ಭೂಕಂಪ 10 ಕಿಮೀ ಆಳದಲ್ಲಿ ಸಂಭವಿಸಿದೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಭೂಕಂಪದ ನಂತರ ಯುಎಸ್ ನಲ್ಲಿ ಸುನಾಮಿ ಎಚ್ಚರಿಕೆಗಳನ್ನು ನೀಡುವ ಸಾಧ್ಯತೆ ಇದೆ. ಆದರೆ ಈ ಬಗ್ಗೆ ಯಾವುದೇ ಮಾಹಿತಿಯನ್ನು ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ ನೀಡಿಲ್ಲ.

ಕಳೆದ ತಿಂಗಳು, ರಿಕ್ಟರ್ ಮಾಪಕದಲ್ಲಿ 7.1 ಅಳತೆಯ ಭೂಕಂಪವು ಕೆರ್ಮಾಡೆಕ್ ದ್ವೀಪಗಳನ್ನು ಅಪ್ಪಳಿಸಿತು.












Click it and Unblock the Notifications