ಲಂಡನ್ನಿನ ಅಪಾರ್ಟ್ ಮೆಂಟ್ ವೊಂದರಲ್ಲಿ ಭೀಕರ ಬೆಂಕಿ ಅವಘಡ

ಲಂಡನ್, ಜೂನ್ 14: ಲಂಡನ್ನಿನ ನಾರ್ತ್ ಕೆನ್ಸಿಂಗ್ಟನ್ ನ ಲ್ಯಾನ್ ಕಾಸ್ಟರ್ ವೆಸ್ಟ್ ಎಸ್ಟೇಟ್ ನ ಅಪಾರ್ಟ್ ಮೆಂಟ್ ವೊಂದರಲ್ಲಿ ಭಾರತೀಯ ಕಾಲಮಾನದ ಪ್ರಕಾರ ಇಂದು ಬೆಳಗ್ಗೆ (ಜೂನ್ 14) ಭೀಕರ ಬೆಂಕಿ ಅವಘಡ ಸಂಭವಿಸಿದೆ. 24 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದ ಒಳಗಿರುವವರ ರಕ್ಷಣಾ ಕಾರ್ಯ ನಡೆಯುತ್ತಿದೆ.

Major fire engulfs tower block in Latimer Road, West London

ಬೆಂಕಿ ಆರಿಸುವುದಕ್ಕೆ 40 ಕ್ಕೂ ಹೆಚ್ಚು ಫೈರ್ ಇಂಜಿನ್ ಗಳು, ಅಗ್ನಿಶಾಮಕ ದಳದ 200 ಕ್ಕೂ ಹೆಚ್ಚು ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. ಈ ಅಪಾರ್ಟ್ ಮೆಂಟಿನಲ್ಲಿ 120 ಮನೆಗಳಿವೆ. ಘಟನೆಯಲ್ಲಿ 12 ಮಂದಿ ಸಾವಿಗೀಡಾಗಿದ್ದು, 30 ಜನರಿಗೆ ಗಂಭೀರ ಗಾಯವಾಗಿದ್ದು, ಅವರೆಲ್ಲರನ್ನೂ ಆಸ್ಪತ್ರೆಗೆ ರವಾನಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+