ಬಲೂಚಿಸ್ತಾನದಲ್ಲಿ ಬಾಂಬ್ ಸ್ಫೋಟ, 10 ಸಾವು
ಶುಕ್ರವಾರದ ನಮಾಜು ಮುಗಿಸಿಕೊಂಡು ಬರುತ್ತಿದ್ದ ಪಾಕಿಸ್ತಾನ ಸಂಸತ್ತಿನ ಉಪ ಸಭಾಪತಿ ಮೌಲನಾ ಅಬ್ದುಲ್ ಗಫೂರ್ ಹೈದರಿ ಅವರ ಕಾರನ್ನು ಗುರಿಯಾಗಿಸಿಕೊಂಡು ಬಾಂಬ್ ದಾಳಿ ನಡೆಸಲಾಗಿದೆ.
ಇಸ್ಲಾಮಾಬಾದ್, ಮೇ 12: ಶುಕ್ರವಾರದ ನಮಾಜು ಮುಗಿಸಿಕೊಂಡು ಬರುತ್ತಿದ್ದ ಪಾಕಿಸ್ತಾನ ಸಂಸತ್ತಿನ ಉಪ ಸಭಾಪತಿ ಮೌಲನಾ ಅಬ್ದುಲ್ ಗಫೂರ್ ಹೈದರಿ ಅವರ ಕಾರನ್ನು ಗುರಿಯಾಗಿಸಿಕೊಂಡು ಬಾಂಬ್ ದಾಳಿ ನಡೆಸಲಾಗಿದೆ. ಈ ದುರ್ಘಟನೆಯಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ.













Click it and Unblock the Notifications