Donald Trump: ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್ ಕಳಪೆ ಕೆಲಸ ಮಾಡಿದೆ: ಡೊನಾಲ್ಡ್ ಟ್ರಂಪ್
Donald Trump: ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಸಂಚಾರವನ್ನು ನಿಲ್ಲಿಸುವ ಮೂಲಕ ಇರಾನ್ ಕಳಪೆ ಕೆಲಸ ಮಾಡಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ. ಅಮೆರಿಕ, ಇಸ್ರೇಲ್ ಹಾಗೂ ಇರಾನ್‌ನ ನಡುವೆ ಶಾಂತಿಮಾತುಕತೆ ನಡೆಯಬೇಕಾದ ಸಂದರ್ಭದಲ್ಲಿಯೇ ಈ ಬೆಳವಣಿಗೆ ನಡೆದಿದೆ. ಇಸ್ರೇಲ್ - ಲೆಬನಾನ್‌ನ ಮೇಲೆ ಭೀಕರ ಬಾಂಬ್ ದಾಳಿ ಮಾಡಿದ ಬೆನ್ನಲ್ಲೇ ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದೆ.













Click it and Unblock the Notifications