ಮುಂಬೈ ದಾಳಿ ಮಾಸ್ಟರ್ ಮೈಂಡ್ ಹಫೀಜ್ ಗೃಹ ಬಂಧನದಿಂದ ಮುಕ್ತ
ಲಾಹೋರ್, ನವೆಂಬರ್ 22: 26/11 ಮುಂಬೈ ದಾಳಿಯ ಪ್ರಮುಖ ಸಂಚುಕೋರ, ಜಮಾತ್ ಉದ್ ದಾವಾ (ಜೆಯುಡಿ) ಮುಖ್ಯಸ್ಥ ಹಫೀಜ್ ಸಯೀದ್ ನನ್ನು ಗೃಹ ಬಂಧನದಿಂದ ಮುಕ್ತಿಗೊಳಿಸಲಾಗಿದೆ.
ಪಾಕಿಸ್ತಾನದ ಲಾಹೋರ್ ಕೋರ್ಟ್ ಬುಧವಾರ ಹಫೀಜ್ ಸಯೀದ್ ನನ್ನು ಬಿಡುಗಡೆ ಮಾಡಿದೆ. ಸೂಕ್ತ ಸಾಕ್ಷ್ಯಾಧಾರದ ಕೊರತೆಯಿಂದ ಈತನನ್ನು ಬಿಡುಗಡೆ ಮಾಡಲಾಗಿದೆ ಎಂದು ಕೋರ್ಟ್ ಹೇಳಿದೆ.

1997 ರ ಭಯೋತ್ಪಾದನೆ ನಿಗ್ರಹ ಕಾಯ್ದೆಯ ಅಡಿಯಲ್ಲಿ ಹಫೀಜ್ ಸಯೀದ್ ನನ್ನು ಜನವರಿ 31ರಿಂದ ಹಫೀಜ್ ನನ್ನು ಗೃಹ ಬಂಧನದಲ್ಲಿ ಇರಿಸಲಾಗಿತ್ತು.












Click it and Unblock the Notifications