ಇಮ್ರಾನ್ ಪ್ರಧಾನಿಯಾಗುತ್ತಲೇ ಪಾಕ್ ಸರ್ಕಾರದ ಐತಿಹಾಸಿಕ ನಡೆ!

ಇಸ್ಲಾಮಾಬಾದ್, ಆಗಸ್ಟ್ 22: ಕೆಲವು ಮಾಧ್ಯಮಗಳ ಮೇಲೆ ಹೇರಿದ್ದ ನಿಯಂತ್ರಣವನ್ನು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಹೊಸ ಸರ್ಕಾರ ತೆರವುಗೊಳಿಸಿ, ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದೆ.

ಪಾಕಿಸ್ತಾನ ಟಿವಿ(ಪಿಟಿವಿ) ಮತ್ತು ರೇಡಿಯೋ ಪಾಕಿಸ್ತಾನ್ ಮೇಲಿದ್ದ ರಾಜಕೀಯ ನಿಯಂತ್ರಣವನ್ನು ತೆರವುಗೊಳಿಸಿ, ಅದಕ್ಕೆ ಸಂಪಾದಕೀಯ ಸ್ವಾತಂತ್ರ್ಯ ನೀಡಲಾಗುತ್ತಿದೆ ಎಂದು ಪಾಕಿಸ್ತಾನದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಫವಾದ್ ಚೌಧರಿ ತಿಳಿಸಿದ್ದಾರೆ.

ಇದಕ್ಕೂ ಮುನ್ನ ನವಾಜ್ ಷರೀಫ್ ಸರ್ಕಾರ ಅಸ್ತಿತ್ವದಲ್ಲಿದ್ದಾಗಲೂ ಪಿಟಿವಿ ಮತ್ತು ರೇಡಿಯೋ ಪಾಕಿಸ್ತಾನ್ ಗಳಿಗೆ ಸ್ವತಂತ್ರ ನೀಡುವುದಾಗಿ ಹೇಳಲಾಗಿತ್ತಾದರೂ ಆ ಸರ್ಕಾರ ಅದನ್ನು ನಡೆಸಿಕೊಟ್ಟಿರಲಿಲ್ಲ.

Pakistan lifts censorship of state TV, radio

ಆದರೆ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಇಂಥದೊಂದು ಐತಿಹಾಸಿಕ ನಿರ್ಣಯ ತೆಗೆದುಕೊಳ್ಳುವ ಮೂಲಕ ಇಮ್ರಾನ್ ಖಾನ್ ನೇತೃತ್ವದ ಪಿಟಿಐ ಸರ್ಕಾರ ಮಹತ್ವದ ಮೈಲಿಗಲ್ಲು ನಿರ್ಮಿಸಿದಂತಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+